ವಿವಾಹೇತರ ಸಂಬಂಧ ಆರೋಪ ಹಿನ್ನೆಲೆ ಗಂಗಾವತಿ ತಾಲ್ಲೂಕಿನ ವೆಂಕಟಗಿರಿ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯೊಬ್ಬರನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶನಿವಾರ ನಡೆದಿದೆ.
ವಿಠಲಾಪೂರ ಗ್ರಾಮದ ನಾಗರಾಜ ಈರಪ್ಪ (32) ಎಂದು ಕೊಲೆಯಾದವರು. ಕೊಲೆಗೈದ...
ಮೇಘಾಲಯದಲ್ಲಿ ‘ಹನಿಮೂನ್ ಹತ್ಯೆ’ ಎಂದೇ ಹೆಸರಿಸಲಾದ ರಾಜ ರಘುವಂಶಿ ಅವರ ಕೊಲೆಯ ಬೆನ್ನಲ್ಲೇ, ಅಂಥದ್ದೇ ಮತ್ತೊಂದು ಪ್ರಕರಣ ತೆಲಂಗಾಣದಲ್ಲಿ ನಡೆದಿದೆ. ವಿವಾಹವಾದ ಒಂದೇ ತಿಂಗಳಲ್ಲಿ ಯುವತಿಯೊಬ್ಬರು ತನ್ನ ಪ್ರೇಮಿ ಜೊತೆ ಸೇರಿ ಪತಿಯನ್ನು...
ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಹೊರವಲಯದ ಧಾಬಾವೊಂದರಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಸಿದ್ಧಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಕೊಲೆಯಾದವರು ಎಂದು ಗುರುತಿಸಲಾಗಿದೆ....
ದೆಹಲಿಯಿಂದ ಉತ್ತರ ಪ್ರದೇಶಕ್ಕೆ ಹೋಗುತ್ತಿದ್ದ ರೈಲಿನಲ್ಲಿ ಸೀಟಿನ ವಿಚಾರವಾಗಿ ಪ್ರಯಾಣಿಕರ ನಡುವೆ ಆರಂಭವಾದ ವಾಗ್ವಾದವು ರಕ್ತಪಾತಕ್ಕೆ ತಿರುಗಿ, ಸಾವಿನಲ್ಲಿ ಅಂತ್ಯಗೊಂಡಿದೆ. ಪ್ರಯಾಣಿಕರ ಗುಂಪೊಂದು ಯುವಕನನ್ನು ಅಮಾನುಷವಾಗಿ ಥಳಿಸಿ ಕೊಂದಿದೆ. ರೈಲ್ವೇ ಪೊಲೀಸರು ಮೃತದೇಹವನ್ನು...
ಜಮೀನು ವಿವಾದದಲ್ಲಿ ತಮ್ಮನನ್ನು ಅಣ್ಣನೇ ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಹುಣಸಗಿ ತಾಲ್ಲೂಕಿನ ಬೊಮ್ಮನಗುಡ್ಡಾ ತಾಂಡಾದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಬೊಮ್ಮನಗುಡ್ಡಾ ತಾಂಡಾದ ಶಿವಪ್ಪಾ ಜಾಧವ್ (55) ಮೃತರು. ಚಂದಪ್ಪಾ ಜಾಧವ್...