ಆಸ್ತಿ ಹಂಚಿಕೆ ವಿಚಾರಕ್ಕೆ ಸಹೋದರರ ಮಧ್ಯೆ ಗಲಾಟೆಯಲ್ಲಿ ತಮ್ಮನನ್ನು ಅಣ್ಣನೇ ಕೊಲೆ ಮಾಡಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ರಮೇಶ (52) ಕೊಲೆಯಾದ ವ್ಯಕ್ತಿ. ಸಂಗಪ್ಪ ಕೊಲೆಗೈದ ಸಹೋದರ...
ತನ್ನೊಂದಿಗೆ ಲೈಂಗಿಕ ಕೃತ್ಯದಲ್ಲಿ ತೊಡಗಲು ನಿರಾಕರಿಸಿದ ಕಾರಣಕ್ಕೆ ಕಾಮುಕ ಪ್ರೇಮಿಯೊಬ್ಬ ತನ್ನ ಪ್ರೇಯಸಿಯನ್ನೇ ಕೊಂದಿರುವ ಘಟನೆ ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ನಡೆದಿದೆ.
ಕೌಶಾಂಬಿ ಜಿಲ್ಲೆಯ ಸರಾಯಿ ಆಕಿಲ್ ಪ್ರದೇಶದ ಬರಾಯಿ ಗ್ರಾಮದ...
ಕೋಮು ಆಯಾಮದಲ್ಲಿ ಕೊಲೆಗಳಾದಾಗ 25 ಲಕ್ಷ ರೂ. ಪರಿಹಾರ ನೀಡಿರುವಂತೆ, ದಲಿತ ಯುವಕನ ಸಾವಿಗೂ ಪರಿಹಾರ ದೊರಕಿಸಬೇಕು ಎಂದು ದಲಿತ, ಪ್ರಗತಿಪರ ಸಂಘಟನೆಗಳು ಆಗ್ರಹಿಸಿವೆ
ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್...
ದೇಶದ ಭವಿಷ್ಯವಾಗಿರುವ ಮಕ್ಕಳನ್ನು ಸರಿ ದಾರಿಯಲ್ಲಿ ಕೊಂಡೊಯ್ಯುವುದು ಪೋಷಕರು, ಶಾಲೆಗಳು, ಸಮಾಜವಾಗಿ ನಮ್ಮೆಲ್ಲರ ಜವಾಬ್ದಾರಿಯಾಗಿದೆ.
ಕೊಲೆಗಳು ಅಥವಾ ಹತ್ಯೆಗಳು ಭಾರತದಲ್ಲಿ ಅಗ್ಗವಾದಂತೆ ಕಾಣುತ್ತಿವೆ. ಕ್ಷುಲ್ಲಕ ಸಂಗತಿಗಳು, ಸಣ್ಣ ಮನಸ್ತಾಪಗಳು, ನಿರಾಕರಣೆಯಂತಹ ಕಾರಣಗಳಿಗಾಗಿ ಕೊಲೆಗಳು...
ಹೋಟೆಲ್‌ನಲ್ಲಿ ಇಡ್ಲಿ ತಿನ್ನುವ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ರಾಯಚೂರು ನಗರದ ಡಾ.ಝಾಕೀರಹುಸೇನ ವೃತ್ತದಲ್ಲಿ ನಡೆದಿದೆ.
ಸಾದೀಕ್ (27) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ನಗರದ ಏಕ್ ಮಿನಾರ್ ರಸ್ತೆಯಲ್ಲಿರುವ ಜಾಕೀರ್...