ಪ್ರಕರಣದ ಸತ್ಯಾಸತ್ಯತೆ ತನಿಖೆಯಿಂದ ಹೊರಬರಲಿ. ಆದರೆ, ದೂರುದಾರರನ್ನು ಅನುಮಾನಿಸುವುದು, ಆಕೆಯ ಚಾರಿತ್ರ್ಯಹರಣ ಮಾಡುವುದು ಆರೋಪಿಗೆ ಬೆಂಬಲ ಕೊಡುವುದಕ್ಕೆ ಸಮ. ಮುರುಘಾ ಶ್ರೀ ಪ್ರಕರಣದಲ್ಲಿಯೂ ಯಡಿಯೂರಪ್ಪ ಆದಿಯಾಗಿ ಹಲವು ರಾಜಕಾರಣಿಗಳು, ಲಿಂಗಾಯತ ಮುಖಂಡರು, ಸ್ವಾಮೀಜಿಗಳು...
ಆರೋಪಿ ಮುರುಘಾಶ್ರೀ ಪೋಕ್ಸೋ ಪ್ರಕರಣದಡಿ ಬಂಧನವಾದ ನಂತರ ಮುರುಘಾ ಮಠದ ವಿದ್ಯಾರ್ಥಿನಿಲಯದಲ್ಲಿ ಆಶ್ರಯ ಪಡೆದಿದ್ದ ಎಲ್ಲ ವಿದ್ಯಾರ್ಥಿನಿಯರನ್ನುವಿವಿಧ ಜಿಲ್ಲೆಗಳ ವಸತಿ ಶಾಲೆಗಳಿಗೆ ದಾಖಲಿಸಲಾಗಿತ್ತು. ಆರೋಪಿಗೆ ಜಾಮೀನು ಸಿಕ್ಕಿರುವ ಕಾರಣ ಮಕ್ಕಳ ಪೋಷಕರು ಆತಂಕಕ್ಕೀಡಾಗುವ...