ಮುಸ್ಲಿಂ ಸಮುದಾಯವನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಆರೋಪಿ ಸುರೇಶ್ ಎಂಬಾತನನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಉದಯಗಿರಿ ನಿವಾಸಿ ಸುರೇಶ್ ಎಂಬಾತ ಪೋಸ್ಟರ್‌ವೊಂದನ್ನು ರಚಿಸಿದ್ದು, ಅದರಲ್ಲಿ ರಾಹುಲ್ ಗಾಂಧಿ,...
ರಾಜ್ಯದ ಮುಸ್ಲಿಂ ಸಮುದಾಯದವರಿಗೆ ‘ಪ್ರತ್ಯೇಕ ಮೀಸಲಾತಿ’ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ(ಎನ್‌ಸಿಬಿಸಿ) ಕರ್ನಾಟಕ ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ಜಾರಿಗೊಳಿಸಿದೆ.
ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಟೀಕೆ ವ್ಯಕ್ತಪಡಿಸಿರುವ ಎನ್‌ಸಿಬಿಸಿ ಇಂತಹ...
ಭಾರತದಿಂದ ಬ್ರಿಟಿಷರನ್ನು ಓಡಿಸುವ ಹೋರಾಟದಲ್ಲಿ ಮುಸ್ಲಿಂ ಸಮುದಾಯದವರೂ ಹೆಚ್ಚಾಗಿ ಪಾಲ್ಗೊಂಡಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದವರು ಮುಸ್ಲಿಂ ಸಮುದಾಯದವರು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ಧಾರವಾಡದಲ್ಲಿ ಸಂತೋಷ್ ಲಾಡ್ ಪೌಂಡೇಶನ್...
ಪೂಜಾ ಸ್ಥಳಗಳ ಕಾಯ್ದೆ 1991 ಜಾರಿಯಲ್ಲಿದ್ದೂ ಜ್ಞಾನವಾಪಿ ಮಸೀದಿಯನ್ನು ಮುಸ್ಲಿಮರಿಂದ ಕಸಿಯುವ ಷಡ್ಯಂತ್ರ ನಡೆಯುತ್ತಿದೆ. ಜ್ಞಾನವಾಪಿಯನ್ನು ನಾವೆಂದೂ ಬಿಟ್ಟು ಕೊಡುವುದಿಲ್ಲ ಎಂದು ಎಸ್‌ಡಿಪಿಐ ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದೆ.
ನಗರದ ಡಾ. ಅಂಬೇಡ್ಕರ್ ವೃತ್ತದ ಬಳಿ...
ಅಯೋಧ್ಯೆಯಲ್ಲಿ ರಾಮ ದೇಗುಲದ ಉದ್ಘಾಟನೆಯ ಜನವರಿ 22ರಂದು ದೇಶದಲ್ಲಿರುವ ಮುಸ್ಲಿಂ ಸಮುದಾಯದವರು ಮನೆಯಲ್ಲಿಯೇ ಇರಿ. ಜೊತೆಗೆ ಪ್ರತಿಷ್ಟಾಪನೆಯ ಹಿಂದಿನ ದಿನಗಳಲ್ಲಿ ರೈಲಿನಲ್ಲಿ ಪ್ರಯಾಣಿಸಬೇಡಿ ಎಂದು ಆಲ್ ಇಂಡಿಯಾ ಡೆಮೊಕ್ರಾಟಿಕ್ ಫ್ರಂಟ್ ಮುಖ್ಯಸ್ಥ ಹಾಗೂ...