ಕರ್ನಾಟಕ ಮುಖ್ಯ ಕಾರ್ಯದರ್ಶಿಗೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ ಸಮನ್ಸ್

ರಾಜ್ಯದ ಮುಸ್ಲಿಂ ಸಮುದಾಯದವರಿಗೆ ‘ಪ್ರತ್ಯೇಕ ಮೀಸಲಾತಿ’ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗ(ಎನ್‌ಸಿಬಿಸಿ) ಕರ್ನಾಟಕ ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ಜಾರಿಗೊಳಿಸಿದೆ. ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಟೀಕೆ ವ್ಯಕ್ತಪಡಿಸಿರುವ ಎನ್‌ಸಿಬಿಸಿ ಇಂತಹ...

ಧಾರವಾಡ | ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಮುಸ್ಲಿಮರೂ ಹೆಚ್ಚಾಗಿ ಪಾಲ್ಗೊಂಡಿದ್ದರು: ಸಚಿವ ಸಂತೋಷ್ ಲಾಡ್

ಭಾರತದಿಂದ ಬ್ರಿಟಿಷರನ್ನು ಓಡಿಸುವ ಹೋರಾಟದಲ್ಲಿ ಮುಸ್ಲಿಂ ಸಮುದಾಯದವರೂ ಹೆಚ್ಚಾಗಿ ಪಾಲ್ಗೊಂಡಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದವರು ಮುಸ್ಲಿಂ ಸಮುದಾಯದವರು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ಧಾರವಾಡದಲ್ಲಿ ಸಂತೋಷ್ ಲಾಡ್ ಪೌಂಡೇಶನ್...

ವಿಜಯಪುರ | ‘ಜ್ಞಾನವಾಪಿ – ನಾವೆಂದೂ ಬಿಟ್ಟು ಕೊಡುವುದಿಲ್ಲ’ ಎಂದು ಎಸ್‌ಡಿಪಿಐ ಪ್ರತಿಭಟನೆ

ಪೂಜಾ ಸ್ಥಳಗಳ ಕಾಯ್ದೆ 1991 ಜಾರಿಯಲ್ಲಿದ್ದೂ ಜ್ಞಾನವಾಪಿ ಮಸೀದಿಯನ್ನು ಮುಸ್ಲಿಮರಿಂದ ಕಸಿಯುವ ಷಡ್ಯಂತ್ರ ನಡೆಯುತ್ತಿದೆ. ಜ್ಞಾನವಾಪಿಯನ್ನು ನಾವೆಂದೂ ಬಿಟ್ಟು ಕೊಡುವುದಿಲ್ಲ ಎಂದು ಎಸ್‌ಡಿಪಿಐ ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದೆ. ನಗರದ ಡಾ. ಅಂಬೇಡ್ಕರ್ ವೃತ್ತದ ಬಳಿ...

ಜನವರಿ 22ರಂದು ರೈಲಿನಲ್ಲಿ ಪ್ರಯಾಣಿಸಬೇಡಿ: ಮುಸ್ಲಿಮರಿಗೆ ಅಸ್ಸಾಂ ಸಂಸದ ಮನವಿ

ಅಯೋಧ್ಯೆಯಲ್ಲಿ ರಾಮ ದೇಗುಲದ ಉದ್ಘಾಟನೆಯ ಜನವರಿ 22ರಂದು ದೇಶದಲ್ಲಿರುವ ಮುಸ್ಲಿಂ ಸಮುದಾಯದವರು ಮನೆಯಲ್ಲಿಯೇ ಇರಿ. ಜೊತೆಗೆ ಪ್ರತಿಷ್ಟಾಪನೆಯ ಹಿಂದಿನ ದಿನಗಳಲ್ಲಿ ರೈಲಿನಲ್ಲಿ ಪ್ರಯಾಣಿಸಬೇಡಿ ಎಂದು ಆಲ್‌ ಇಂಡಿಯಾ ಡೆಮೊಕ್ರಾಟಿಕ್ ಫ್ರಂಟ್ ಮುಖ್ಯಸ್ಥ ಹಾಗೂ...

ಅಲ್ಪಸಂಖ್ಯಾತರಿಗೆ ಅನುದಾನ; ಬಿಜೆಪಿ ನಾಯಕರ ಹೇಳಿಕೆ ಹಾಸ್ಯಾಸ್ಪದ

2019ರಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನ ಸುಮಾರು ರೂ.2800 ಕೋಟಿ ಇತ್ತು. ಬಿಜೆಪಿ ಸರ್ಕಾರ ರೂ. 1100 ಕೋಟಿಯವರೆಗೆ ಕಡಿತಗೊಳಿಸಿ ಇಲಾಖೆಯ ಸುಮಾರು 16 ಯೋಜನೆಗಳನ್ನು ರದ್ದುಗೊಳಿಸಿತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ನಡೆದ...

ಜನಪ್ರಿಯ

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಬೆಳಗಾವಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ: ಡಿ.ಕೆ.ಶಿವಕುಮಾ‌ರ್

ಮಹಾತ್ಮ ಗಾಂಧೀಜಿ ಪಾಲ್ಗೊಂಡಿದ್ದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ನೂರು ವರ್ಷ ಪೂರ್ಣಗೊಂಡಿರುವ...

Tag: Muslim Community