"ಧರ್ಮ ಅಪಾಯದಲ್ಲಿದೆ" ಎಂಬುದು ಭಯ ಮತ್ತು ದ್ವೇಷದ ಮೇಲೆ ಕಟ್ಟಿದ ಸುಳ್ಳು. ಭಾರತದ ಧರ್ಮಗಳು ಶತಮಾನಗಳಿಂದ ಸುರಕ್ಷಿತವಾಗಿವೆ.
ಸಂಘಪರಿವಾರ ಹಬ್ಬಿಸುವ ಸುಳ್ಳುಗಳಿಗೆ ಮಿತಿಯೆಂಬುದಿಲ್ಲ. ಈ ದೇಶವನ್ನು 300ಕ್ಕೂ ಹೆಚ್ಚು ವರ್ಷಗಳ ಕಾಲ ಮುಸ್ಲಿಂ ದೊರೆಗಳು ಆಳಿದರು. ಆದರೆ ಮುಸ್ಲಿಂ ರಾಷ್ಟ್ರವನ್ನಾಗಿ ಮಾಡಲು ಸಾಧ್ಯವಾಗಲಿಲ್ಲ. ಕ್ರಿಶ್ಚಿಯನ್ನರಾದ ಬ್ರಿಟಿಷರು 200ಕ್ಕೂ ಹೆಚ್ಚು ವರ್ಷ...
ನಮ್ಮ ದೇಶದ ಅಲ್ಪಸಂಖ್ಯಾತ ಸಮುದಾಯಗಳಲ್ಲೊಂದಾದ ಮುಸ್ಲಿಂ ಸಮುದಾಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಆದಿಯಾಗಿ ಎಲ್ಲರೂ ಸುಳ್ಳು, ದ್ವೇಷ ಬಿತ್ತುತ್ತಿರುವುದೇಕೆ? ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾಗುತ್ತಿದೆ. ಮುಸ್ಲಿಮರು ಹೆಚ್ಚು ಮಕ್ಕಳನ್ನು ಹುಟ್ಟಿಸುತ್ತಿದ್ದಾರೆ. ಹಿಂದೂಗಳು ಈ...