ಕೇರಳ ಚುನಾವಣೆ | ಮುಸ್ಲಿಂ ಮತದಾರರನ್ನು ಪ್ರಭಾವಿಸುವುದೇ ಮುಸ್ಲಿಯಾರ್-ಮೋದಿ ಭೇಟಿ?

ಕೇರಳ ವಿಧಾನಸಭಾ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇವೆ. ಏಪ್ರಿಲ್‌ ತಿಂಗಳಿನಲ್ಲಿ ಚುನವಣೆ ನಡೆಯುವ ಸಾಧ್ಯತೆ ಇದೆ. ಚುನಾವಣೆಗಾಗಿ ಆಡಳಿತಾರೂಢ ಎಲ್‌ಡಿಎಫ್‌ ಮೈತ್ರಿಕೂಟ ಮತ್ತು ವಿಪಕ್ಷಗಳ ಮೈತ್ರಿಕೂಟ ಯುಡಿಎಫ್‌ಗಳು ಭಾರೀ ತಯಾರಿ ನಡೆಸುತ್ತಿವೆ....

ಬಿಹಾರ ಚುನಾವಣೆ- ಮುಸ್ಲಿಂ ಬಹುಳ ಸೀಮಾಂಚಲದ 24 ಸೀಟುಗಳು ಗದ್ದುಗೆ ಯಾರದೆಂದು ತೀರ್ಮಾನಿಸಲಿವೆಯೇ?

2020ರ ವಿಧಾನಸಭಾ ಚುನಾವಣೆಗಳಲ್ಲಿ ಮಹಾಘಟಬಂಧನ್ ಮತ್ತು ಎನ್‌ಡಿಎ ನಡುವೆ ತುರುಸಿನ ಪೈಪೋಟಿ ಏರ್ಪಟ್ಟಿತ್ತು. ಮಹಾಮೈತ್ರಿಯ ಸೋಲಿನ ಪ್ರಮುಖ ಕಾರಣಗಳಲ್ಲೊಂದು ಎಐಎಂಐಎಂ ಆಡಿದ ಆಟವೇ. ಮುಸಲ್ಮಾನರೇ ನಿರ್ಣಾಯಕ ಆಗಿದ್ದ ಐದು ಕ್ಷೇತ್ರಗಳನ್ನು ಗೆದ್ದುಕೊಂಡರೂ ಬಿಹಾರದಲ್ಲಿ...

ಮತಪಟ್ಟಿಯಿಂದ 80,000 ಮುಸ್ಲಿಮರ ಹೆಸರು ಅಳಿಸಲು ಯತ್ನ; ಬಿಜೆಪಿ ಹೆಸರಿನಲ್ಲಿ ಅರ್ಜಿ: ವರದಿ

ವಿಧಾನಸಭಾ ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಸುಮಾರು 80,000 ಮುಸ್ಲಿಂ ಮತದಾರರನ್ನು ಮತಪಟ್ಟಿಯಿಂದ ಹೊರಹಾಕಲು ಯತ್ನಗಳು ನಡೆದಿವೆ. ಆ ಮತದಾರರ ಹೆಸರನ್ನು ಅಳಿಸಿಹಾಕಲು ಬಿಜೆಪಿ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕರ್ನಾಟಕದಲ್ಲಿ...

ದೇವೇಗೌಡರ ಕುಟುಂಬದ ಭದ್ರಕೋಟೆಯಲ್ಲಿ ಕೈ ಪಾಳಯಕ್ಕೆ ಅವಕಾಶ ನೀಡುವರೇ ಮತದಾರರು?

ಹಾಸನ ರಾಜಕಾರಣದ ಶಕ್ತಿಕೇಂದ್ರ. ದೇವೇಗೌಡ, ರೇವಣ್ಣ, ಭವಾನಿ, ಬಾಲಕೃಷ್ಣ, ಪ್ರಜ್ವಲ್ ಹಾಗೂ ಶ್ರೇಯಸ್ ಪಟೇಲ್ ನಡುವಿನ ಜಿದ್ದಾಜಿದ್ದಿನ ಕಣವಾಗಿದೆ. ಮೇಲ್ನೋಟಕ್ಕೆ ಆ ಕಡೆ ತೂಕ ಹೆಚ್ಚಾದಂತೆ ಕಂಡರೂ, ಜಿಲ್ಲೆಯ ಜನ ಆರ್ಭಟಕ್ಕೆ ಅದುರುತ್ತಾರೋ,...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: Muslim Voters