ಬಹು ಧಾರ್ಮಿಕತೆಯ ಭಾಗ ’ನವಿಲುಗರಿ’; ಮುಸ್ಲಿಮರನ್ನಷ್ಟೇ ಹುಡುಕದಿರಿ!

ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರು ಹುಲಿ ಉಗುರು ಧರಿಸಿದ್ದ ಕಾರಣ ಬಂಧನಕ್ಕೆ ಒಳಗಾದ ಬಳಿಕ ಹೊಸ ಚರ್ಚೆಗಳು ಶುರುವಾಗಿದೆ. ಸಿನಿಮಾ ನಟರು, ಖ್ಯಾತನಾಮರು, ರಾಜಕಾರಣಿಗಳು ಇಂತಹದ್ದೆ ಪೆಂಡೆಂಟ್ ಧರಿಸಿರುವುದು ವಿವಾದದ ಕೇಂದ್ರ...

ದಕ್ಷಿಣ ಕನ್ನಡ | ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರ ನಿರ್ಬಂಧದ ಹಿಂದಿನ ರಹಸ್ಯವೇನು?

ಬಿಜೆಪಿ ಮತ್ತು ಸಂಘ ಪರಿವಾರದವರದ್ದು ನಕಲಿ ಹಿಂದುತ್ವದ, ಇವರನ್ನು ಧಿಕ್ಕರಿಸೋಣ ಎಂದು ದಕ್ಷಿಣ ಕನ್ನಡ ಜಿಲ್ಲೆ ಹಿಂದೂ ಜಾತ್ರಾ ಭಕ್ತರ ಸಮಿತಿ ಕರೆಕೊಟ್ಟಿದೆ. "ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳು ಅಂಗಡಿ ಇಡಬಾರದು ಎಂಬುದು ಬಿಜೆಪಿ ಮತ್ತು...

’ಈ ದಿನ’ ಎಕ್ಸ್‌ಕ್ಲೂಸಿವ್‌: ಬಜರಂಗದಳದ ರೋಹನ್ ಕಲ್ಲೆಸೆತವೇ ಶಿವಮೊಗ್ಗ ಗಲಭೆಯ ಆರಂಭ ಬಿಂದುವೇ?

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಭೆಗೆ ಪ್ರಚೋದನೆ ನೀಡಲು ಯತ್ನಿಸುತ್ತಿರುವ ಬಜರಂಗದಳ ಮುಖಂಡನ ವಿಡಿಯೊ ’ಈದಿನ.ಕಾಂ’ಗೆ ಲಭ್ಯವಾಗಿದೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಉಂಟಾದ ಕೋಮು ಗಲಭೆ ಪ್ರಕರಣಕ್ಕೆ ಪ್ರಚೋದನೆ ನೀಡಿದ್ದು ಬಜರಂಗದಳದ ಮುಖಂಡ ‘ರೋಹನ್ ಅಲಿಯಾಸ್...

ಹಾಗಾದರೆ ಮುಸ್ಲಿಮರು ಮಾಡಿದ್ದು ತಪ್ಪೇ ಕುಮಾರಸ್ವಾಮಿಯವರೇ?

ಮುಸ್ಲಿಂ ದ್ವೇಷವನ್ನೇ ಮುಕ್ತ ಅಜೆಂಡಾವಾಗಿ ಇಟ್ಟುಕೊಂಡಿರುವ ಬಿಜೆಪಿಗೆ ರಾಮಕೃಷ್ಣ ಹೆಗಡೆ, ಎಸ್.ಬಂಗಾರಪ್ಪ ನಂತರದಲ್ಲಿ ರಾಜ್ಯ ರಾಜಕಾರಣದಲ್ಲಿ ಬಲ ತಂದುಕೊಟ್ಟವರು ಕುಮಾರಸ್ವಾಮಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ನೆಲಕಚ್ಚಿದ ಬಳಿಕ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹತಾಷರಾಗಿದ್ದಾರೋ...

ಗದಗ | ಸಮೀರ, ನಬಿಸಾಬ ಕುಟುಂಬಕ್ಕೂ ಪರಿಹಾರ ನೀಡಿ: ಸಾಹಿತಿ ಬಸವರಾಜ್ ಸೂಳಿಬಾವಿ

ಮುಸ್ಲಿಂ ಎಂಬ ಕಾರಣಕ್ಕೆ ಬಿಜೆಪಿ ಸರ್ಕಾರವು ಆ ಕಡೆ ಗಮನಹರಿಸಲಿಲ್ಲ ನಾಲ್ಕು ಮುಸ್ಲಿಂ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದು ಉತ್ತಮ ಕೆಲಸ ಕೋಮು ದಳ್ಳುರಿಗೆ ಬಲಿಯಾದ ಸಮೀರ ಶಹಾಪುರ, ನಬಿಸಾಬ ಎಂ ಕಿಲ್ಲೇದಾರ ಕುಟುಂಬಗಳಿಗೂ ಸರ್ಕಾರ ಸೂಕ್ತ...

ಜನಪ್ರಿಯ

ಶಿವಮೊಗ್ಗ | ನಾಳೆ ರಾಜ್ಯವ್ಯಾಪಿ ಶಾಲೆಗಳಲ್ಲಿ ಅಡುಗೆ ತಯಾರಿಕೆಯನ್ನು ಬಂದ್​ ಮಾಡಿ ಮುಷ್ಕರ

ಶಿವಮೊಗ್ಗ ಶಾಲಾ ಬಿಸಿಯೂಟ ಸಿಬ್ಬಂದಿಯ ಉದ್ಯೋಗಕ್ಕೆ ಕುತ್ತು ತರುವಂತಹ ಪ್ರಯತ್ನಗಳನ್ನು...

ಮುಂಬೈ | ಕಿರುಕುಳ ಪ್ರಶ್ನಿಸಿದ್ದಕ್ಕೆ ರೈಲಿನಿಂದ ತಳ್ಳಿದ ಕಿಡಿಗೇಡಿ; ಯುವತಿಯ ಎಡಗೈ ತುಂಡು

ಮುಂಬೈ ಜೀವನಾಡಿಯಾಗಿರುವ ಲೋಕಲ್ ರೈಲುಗಳಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಮತ್ತೊಮ್ಮೆ ಗಂಭೀರ...

ದಕ್ಷಿಣ ಕನ್ನಡ | ಸೌಜನ್ಯ ಕೊಲೆ ಪ್ರಕರಣ : ಎಸ್‌ಐಟಿ ಮುಂದೆ ಹಾಜರಾದ ಡಾ. ಮಹಾಬಲ ಶೆಟ್ಟಿ

ಮಂಗಳೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ವಿಶೇಷ ತನಿಖಾ ತಂಡದಿಂದ...

ಉತ್ತರ ಕರ್ನಾಟಕದ ಬಡವರ ಜೀವನಾಡಿ: ಸಾರ್ವಕಾಲಿಕ ದಾಖಲೆ ದರ ದಾಟಿದ ಜೋಳ

​ಉತ್ತರ ಕರ್ನಾಟಕದ ಜನತೆಯ ಜೀವನಾಡಿ ಹಾಗೂ ದೈನಂದಿನ ಪ್ರಧಾನ ಆಹಾರವಾಗಿರುವ ಜೋಳದ...

Tag: muslim