ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು 29ರಂದು ಚುನಾವಣೆ ನಡೆಯಲಿದೆ. ಅದಕ್ಕೂ ಮುನ್ನ ನಡೆದ ಎಸ್ಐಆರ್ ಪ್ರಕ್ರಿಯೆಯಲ್ಲಿ 58 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಚುನಾವಣಾ ಆಯೋಗವು ಹೊರಗಿಟ್ಟಿತ್ತು. ಅವರಲ್ಲಿ 33% ಮಂದಿ ಮುಸ್ಲಿಮರೇ...
ಪ್ರಜಾಪ್ರಭುತ್ವದಲ್ಲಿ ನೈಜ ನಾಯಕತ್ವವು ಪ್ರತ್ಯಕ್ಷ ಚುನಾವಣೆಯ ಮೂಲಕವೇ ಬರಬೇಕಿದೆ. ಮತದಾನದ ಮೂಲಕವೇ ಕಾಂಗ್ರೆಸ್ ಪಕ್ಷ ಮತ್ತು ಶಾಮನೂರು ಕುಟುಂಬ ರಾಜಕಾರಣಕ್ಕೆ ಉತ್ತರ ಕೊಡಬೇಕಿದೆ. ದಾವಣಗೆರೆಯ ಹಿಂದೂ-ಮುಸ್ಲಿಮರೆಲ್ಲರೂ ಒಂದಾಗಿ, ಸೈದ್ಧಾಂತಿಕವಾಗಿ ಬದ್ಧತೆಯುಳ್ಳ ಸಮರ್ಥ ಅಭ್ಯರ್ಥಿಯನ್ನು...
ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾಯುತಿ ಸರ್ಕಾರವು ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ 5% ಮೀಸಲಾತಿಯನ್ನು ಅಧಿಕೃತವಾಗಿ ರದ್ದುಗೊಳಿಸಿದೆ. ರದ್ದತಿಯನ್ನು ಘೋಷಿಸಿ ಸರ್ಕಾರಿ ಅಧಿಸೂಚನೆ ಹೊರಡಿಸಿದೆ.
2014ರಲ್ಲಿ ಕಾಂಗ್ರೆಸ್-ಎನ್ಸಿಪಿ ಮೈತ್ರಿ...
ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ರೈಫಲ್ ಹಿಡಿದು ಮುಸ್ಲಿಮರ ಮೇಲೆ ತೀರ ಹತ್ತಿರದಿಂದ (ಪಾಯಿಂಟ್ ಬ್ಲಾಂಕ್) ಗುಂಡು ಹಾರಿಸುತ್ತಿರುವಂತೆ ಚಿತ್ರಿಸಿರುವ AI ವಿಡಿಯೋವನ್ನು ಅಸ್ಸಾಂ ಬಿಜೆಪಿ ಹಂಚಿಕೊಂಡಿದೆ. ಆ ವಿಡಿಯೋ ಸಾಮಾಜಿಕ...
ಹಳೆಯ ವಿವಾದದ ಕಾರಣಕ್ಕೆ ಎರಡು ಸಮುದಾಯಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದ್ದು, ಮುಸ್ಲಿಮರು ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಛತ್ತೀಸ್ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 10 ಮನೆಗಳು ಮತ್ತು ನಾಲ್ಕು...