ಮೈಸೂರು | ಮುಸ್ಲಿಮರ ವಿರುದ್ಧ ಅವಹೇಳನ; ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಬಳಿ ನಡೆದಿದ್ದ ದಾಂಧಲೆ ಘಟನೆಯ ವಿಚಾರವಾಗಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರತಾಪ್‌ ಸಿಂಹ...

ದೆಹಲಿ | ಮುಸ್ಲಿಮರಿಗೆ ಬಿಜೆಪಿ ಶಾಸಕನಿಂದ ಬುಲ್ಡೋಜರ್ ಬೆದರಿಕೆ: ವಿಡಿಯೋ ವೈರಲ್

ಆಸ್ತಿ, ನಿವಾಸಗಳ ಮೇಲೆ ಬುಲ್ಡೋಜರ್ ಹತ್ತಿಸುವುದಾಗಿ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಬಿಜೆಪಿಯ ನೂತನ ಶಾಸಕ ರವೀಂದರ್ ಸಿಂಗ್‌ ನೇಗಿ ಬೆದರಿಕೆ ಹಾಕಿರುವ ಘಟನೆ ದೆಹಲಿಯ ಪ್ರತಾಪ್‌ಗಂಜ್‌ನಲ್ಲಿ ನಡೆದಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಮುಸ್ಲಿಮರು ವಾಚ್ ಕದ್ದರೆಂದು ಕೋಮುದ್ವೇಷದ ಸುಳ್ಳು ಕಥೆ ಹೆಣೆದ ವೈದ್ಯ; ಸಿಐಎಸ್‌ಎಫ್‌ ತನಿಖೆಯಲ್ಲಿ ಬಟಾಬಯಲು

ದೆಹಲಿ ವಿಮಾನ ನಿಲ್ಧಾಣದಲ್ಲಿ ತಮ್ಮ ಆ್ಯಪಲ್ ವಾಚ್ಅನ್ನು ಇಬ್ಬರು ಮುಸ್ಲಿಂ ವ್ಯಕ್ತಿಗಳು ಕದ್ದಿದ್ದಾರೆಂದು ವೈದ್ಯ ತುಷಾರ್ ಮೆಹ್ತಾ ಎಂಬವರು ಆರೋಪಿಸಿದ್ದರು. ಅವರ ಆರೋಪದ ಬಗ್ಗೆ ಸಿಐಎಸ್‌ಎಫ್‌ ಪರಿಶೀಲನೆ ನಡೆಸಿದ್ದು, ಅವರ ಆರೋಪ ಸುಳ್ಳು...

ಬೆಂಗಳೂರು | ಮುಸ್ಲಿಮರು ವಾಸಿಸುವ ಪ್ರದೇಶವನ್ನು ಪಾಕಿಸ್ತಾನ ಎಂದ ಹೈಕೋರ್ಟ್‌ ನ್ಯಾಯಾಧೀಶ

ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದ ಜನರು ಹೆಚ್ಚಾಗಿ ವಾಸಿಸುತ್ತಿರುವ ಗೋರಿಪಾಳ್ಯ ಪ್ರದೇಶವನ್ನು ಉಲ್ಲೇಖಿಸಿ ಮಾತನಾಡಿದ್ದ ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶ ವೇದವ್ಯಾಸಾಚಾರ್ ಶ್ರೀಷಾನಂದ ಅವರು, ''ಗೋರಿಪಾಳ್ಯವು ಪಾಕಿಸ್ತಾನವಾಗಿದೆ. ಅದು ಭಾರತದಲ್ಲಿಲ್ಲ" ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ....

ನಾವು ತಲ್ವಾರ್ ಹಿಡಿಯುತ್ತೇವೆ: ಪ್ರತಾಪ್ ಸಿಂಹ ಮತ್ತೊಂದು ವಿವಾದಾತ್ಮಕ ಹೇಳಿಕೆ

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕಳೆದುಕೊಂಡು ನಿರುದ್ಯೋಗಿಯಾಗಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ ಸುದ್ದಿಯಲ್ಲಿ ಉಳಿದಿದ್ದಾರೆ. ಇತ್ತೀಚೆಗೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮಾತನಾಡಿದ್ದ ಪ್ರತಾಪ್...

ಜನಪ್ರಿಯ

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...

Tag: Muslims