ಮ್ಯಾನ್ಮಾರ್‌ನ ರಖೈನ್ ರಾಜ್ಯದಿಂದ ಆಶ್ರಯ ಅರಸಿ ಹೊರಟಿದ್ದ ಸುಮಾರು 530 ರೋಹಿಂಗ್ಯಾ ನಿರಾಶ್ರಿತರನ್ನು ಹೊತ್ತೊಯ್ಯುತ್ತಿದ್ದ ಎರಡು ದೋಣಿಗಳು ಸಮುದ್ರದಲ್ಲಿ ನಾಪತ್ತೆಯಾಗಿವೆ. ಜೂನ್ 29 ರಂದು ಪ್ರಯಾಣ ಆರಂಭಿಸಿದ್ದ ಈ ದೋಣಿಗಳ ಬಗ್ಗೆ ಇದುವರೆಗೂ...
ವಿದೇಶದಲ್ಲಿ ಕೈತುಂಬಾ ಸಂಬಳದ ನಕಲಿ ಉದ್ಯೋಗದ ಆಮಿಷಕ್ಕೆ ಬಲಿಯಾದ ಮಹಾರಾಷ್ಟ್ರದ ಕನಿಷ್ಠ 25 ಯುವಕರು ಥಾಯ್ಲೆಂಡ್-ಮ್ಯಾನ್ಮಾರ್ ಗಡಿಯಲ್ಲಿರುವ ಸೈಬರ್ ವಂಚನೆ ಜಾಲದ ಶಿಬಿರಗಳಲ್ಲಿ ಸಿಲುಕಿ, ಅಮಾನವೀಯ ಚಿತ್ರಹಿಂಸೆಗೆ ಒಳಗಾಗಿದ್ದಾರೆ. ನಾಸಿಕ್ ಜಿಲ್ಲೆಯ 8...
ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಮಾಡಿದ ನಂತರ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಜಾಗತಿಕ ಪೂರೈಕೆ ಸರಪಳಿಯ ಏರುಪೇರುರಾಗಿದೆ. ಭಾರತದ ಇಂಧನ ಮತ್ತು ಬೇಳೆಕಾಳುಗಳ ಆಮದು ಸೇರಿದಂತೆ ಹಲವಾರು ಸರಕುಗಳ ಆಮದಿನ ಮೇಲೆ ತೀವ್ರ...
ಮ್ಯಾನ್ಮಾರ್‌ನಲ್ಲಿ ಅಂತರ್ಯುದ್ಧ ತೀವ್ರಗೊಂಡಿದೆ. ಪಶ್ಚಿಮ ರಾಖೈನ್ ರಾಜ್ಯದ ಮ್ರೌಕ್-ಯು ಜನರಲ್ ಆಸ್ಪತ್ರೆ ಮೇಲೆ ಮ್ಯಾನ್ಮಾರ್ ಮಿಲಿಟರಿ ವಾಯುದಾಳಿ ನಡೆಸಿದ್ದು, ಕನಿಷ್ಠ 31 ಮಂದಿ ಬಲಿಯಾಗಿದ್ದಾರೆ. ಸುಮಾರು 68 ಜನರು ಗಾಯಗೊಂಡಿದ್ದಾರೆ.
ಇದೇ ತಿಂಗಳ...
ಭಾರತೀಯ ಯುವಕರನ್ನು ಉದ್ಯೋಗ ಕೊಡಿಸುವ ನೆಪದಲ್ಲಿ ಮ್ಯಾನ್ಮಾರ್‌ಗೆ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಯುವಕರ ಕಳ್ಳಸಾಗಣೆ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ದೆಹಲಿಯ ಬವಾನಾ ನಿವಾಸಿ ಡ್ಯಾನಿಶ್...