ಎರಡು ಕೊಲೆ ಪ್ರಕರಣಗಳಲ್ಲಿ ಖುಲಾಸೆಗೊಂಡಿದ್ದ ರೌಡಿ ಶೀಟರ್‌ನನ್ನು ಬೈಕ್‌ನಲ್ಲಿ ಬಂದ ಯುವಕರ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ಸಂಜೆ ಮೈಸೂರಿನ ಕಾಳಿದಾಸ ರಸ್ತೆಯ ಒಂಟಿಕೊಪ್ಪಲು ಎಂಬಲ್ಲಿ ನಡೆದಿದೆ.
ಪೊಲೀಸ್...
ಭರ್ಜರಿ ಶುಭಾರಂಭಗೈದ ಮಾಜಿ ಸಿಎಂ ಸಿದ್ದರಾಮಯ್ಯ
ಅಂಚೆ ಮತಗಳಲ್ಲಿ ಮುನ್ನಡೆ ಕಂಡ ವಿಪಕ್ಷ ನಾಯಕ
ಮೈಸೂರು ಜಿಲ್ಲೆಯಲ್ಲೂ ಅಂಚೆ ಮತದಾನ ಎಣಿಕೆ ಆರಂಭವಾಗಿದೆ. ಇಲ್ಲಿ ಭಾವಿ ಮುಖ್ಯಮಂತ್ರಿ ಎಂದು ಬಿಂಬಿತವಾಗಿರುವ ಸಿದ್ದರಾಮಯ್ಯ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಪೋಸ್ಟಲ್ ವೋಟಿಂಗ್...
ಮೈಸೂರು ನಗರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 40ರಲ್ಲಿ ಮತದಾನ ಮಾಡಲು ಬಂದಿದ್ದ ಹೂಟಗಳ್ಳಿ ನಿವಾಸಿ ಶಿವಮೂರ್ತಿ (48) ವಿದ್ಯುನ್ಮಾನ ಮತಯಂತ್ರ (ಇವಿಎಂ) ನಿಯಂತ್ರಣ ಘಟಕ ಉಪಕರಣ ದ್ವಂಸಗೊಳಿಸಿದ ಪ್ರಕರಣ ತಡವಾಗಿ...
ಪಾರದರ್ಶಕ ಚುನಾವಣೆ ಸಲುವಾಗಿ ಮರುಚುನಾವಣೆ ನಡೆಸಿ ಎಂದ ವಾಟಾಳ್ ನಾಗರಾಜ್
ಭ್ರಷ್ಟಾಚಾರದಲ್ಲಿ ತೊಡಗಿದ ಜನಪ್ರತಿನಿಧಿಗಳನ್ನು ವಜಾಗೊಳಿಸಲು ನಾಗರಾಜ್ ಆಗ್ರಹ
ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಿರುವ 2023ರ ಸಾಲಿನ ವಿಧಾನಸೌಧ ಚುನಾವಣೆ ರದ್ದುಗೊಳಿಸಿ, ಮರು ಚುನಾವಣೆ...
ವೋಟರ್ ಐಡಿ ಮರೆತು ಮತ ಚಲಾವಣೆಗೆ ಬಂದಿದ್ದ ಪ್ರಮೋದಾದೇವಿ
ಮೂಲ ದಾಖಲೆಯೊಂದಿಗೇ ಮತ ಚಲಾಯಿಸಲು ಸೂಚಿಸಿದ ಅಧಿಕಾರಿಗಳು
ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮತದಾನಕ್ಕೆ ಬಂದು ಪೇಚಿಗೆ ಸಿಲುಕಿದ ಘಟನೆ ಮೈಸೂರಿನಲ್ಲಿ ದಾಖಲಾಗಿದೆ.
ವೋಟ್ ಮಾಡಲು ಬಂದಿದ್ದ...