ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 19 ಮಂದಿ ಆತನ ಸಹಚರರನ್ನು ಬೆಂಗಳೂರು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ನಟನ ಹಿಂದಿನ ಕರಾಳ ಮುಖಗಳು ಒಂದೊಂದಾಗಿ ತೆರೆದುಕೊಳ್ಳುತ್ತಿವೆ.
ಮೈಸೂರಿನ...
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದಿದ್ದು ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಹಾಗೆಯೇ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಮೃತರನ್ನು ವಿಶ್ವ (22) ಮತ್ತು ಸೂರ್ಯ (18) ಎಂದು...
ಮೈಸೂರಿನ ಸಿದ್ಧಾರ್ಥನಗರ ಸಮೀಪ ಬನ್ನೂರು ರಸ್ತೆಯಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (90) ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಸೋಮವಾರ ಕೊಲೆ ಮಾಡಲಾಗಿದೆ.
ಸ್ವಾಮೀಜಿ ಅವರ ಬಳಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ರವಿ (60)...
ಮೇಕೆಗಳನ್ನು ಮೇಯಿಸುತ್ತಿದ್ದಾಗ ಹುಲಿ ಯೊಂದು ಹಠಾತ್ ದಾಳಿ ನಡೆಸಿ ಮಹಿಳೆಯನ್ನು ಹೊತ್ತೊಯ್ದ ಘಟನೆ ಮೈಸೂರು ಹೆಚ್ ಡಿ ಕೋಟೆ ತಾಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಶನಿವಾರ ಸಂಜೆ ನಡೆದಿದೆ.
ಹೆಚ್ ಡಿ ಕೋಟೆ ತಾಲೂಕಿನ...
"ದಲಿತರಿಗೆ, ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಹಾಗೂ ಬಡವರಿಗೆ ಸ್ವಾಭಿಮಾನವಿರಲೇಬೇಕು. ನಮ್ಮಲ್ಲಿ ಸ್ವಾಭಿಮಾನವಿದ್ದರೆ ಮಾತ್ರ ಮನುಷ್ಯರಾಗಿ ಬಾಳಲು ಸಾಧ್ಯ, ಇಲ್ಲದಿದ್ದರೆ ಗುಲಾಮಗಿರಿಗೆ ಗುರಿಯಾಗಬೇಕಾಗುತ್ತದೆ. ಶ್ರೀನಿವಾಸ್ ಪ್ರಸಾದ್ ಅವರು ಎಂದೂ ಗುಲಾಮಗಿರಿಗೆ ಬಲಿಯಾಗಿರಲಿಲ್ಲ" ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ...