ಕೃಷಿ ಇಲಾಖೆಗೆ ಶೀಘ್ರದಲ್ಲೇ 750 ಹುದ್ದೆಗಳ ಭರ್ತಿ: ಸಚಿವ ಎನ್. ಚಲುವರಾಯಸ್ವಾಮಿ

ಕೃಷಿ ಇಲಾಖೆಯ ಕಾರ್ಯ ಚಟುವಟಿಕೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅನುವಾಗುವಂತೆ ಕ್ಷೇತ್ರ ಮಟ್ಟದಲ್ಲಿ ಖಾಲಿ ಇರುವ 750 (100 ಕೃಷಿ ಅಧಿಕಾರಿಗಳು ಮತ್ತು 650 ಸಹಾಯಕ ಕೃಷಿ ಅಧಿಕಾರಿಗಳು) ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ...

ಹೈದರಾಬಾದ್‌ನ ಬೆಳೆ ಸಂಶೋಧನಾ ಸಂಸ್ಥೆ ಜೊತೆ ರಾಜ್ಯ ಬೀಜ ನಿಗಮ ಒಪ್ಪಂದ

ವಿವಿಧ ಬೆಳೆಗಳ ಹೊಸ ತಳಿಗಳ ತ್ವರಿತ ಬೀಜ ವಿತರಣೆಗೆ ಒಪ್ಪಂದ ಕೃಷಿ ಸಚಿವ ಚಲುವರಾಯಸ್ವಾಮಿ ಸಮ್ಮುಖದಲ್ಲಿ ಒಡಂಬಡಿಕೆವಿವಿಧ ಬೆಳೆಗಳ ಹೊಸ ತಳಿಗಳ ತ್ವರಿತ ಬೀಜ ವಿತರಣೆ ಸಂಬಂಧ ರಾಜ್ಯ ಬೀಜ ನಿಗಮ...

ರಾಜ್ಯದ ಬರ ಅಧ್ಯಯನಕ್ಕೆ ಕೇಂದ್ರ ತಂಡ ಮುಂದಿನ ವಾರ ಆಗಮನ: ಸಚಿವ ಚಲುವರಾಯಸ್ವಾಮಿ

ಕೇಂದ್ರ ತಂಡಕ್ಕೆ ವಾಸ್ತವ ಬೆಳೆ ಸ್ಥಿತಿ ಮನವರಿಕೆ ಮಾಡಿಕಲಬುರಗಿ ವಿಭಾಗದ ಕೃಷಿ ಅಧಿಕಾರಿಗಳೊಂದಿಗೆ ಸಭೆಮುಂದಿನ ವಾರದಲ್ಲಿ ರಾಜ್ಯದ ಬರ ಅಧ್ಯಯನಕ್ಕೆ ಕೇಂದ್ರ ತಂಡ ಆಗಮಿಸಲಿದೆ. ಅಧಿಕಾರಿಗಳು ಬೆಳೆ ಮತ್ತು ಬರಗಾಲದ ವಾಸ್ತವ ಸ್ಥಿತಿ...

ನೆಟೆ ರೋಗ ಸಂತ್ರಸ್ತರಿಗೆ 74 ಕೋಟಿ ರೂ. ಪರಿಹಾರ ಹಣ ಬಿಡುಗಡೆ: ಚಲುವರಾಯಸ್ವಾಮಿ

ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ...

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಾಗದ ಪರಿಸ್ಥಿತಿಗೆ ರಾಜ್ಯ ತಲುಪಿದೆ: ಚಲುವರಾಯಸ್ವಾಮಿ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಚಾರಣೆ ಮೂಂದೂಡಿರುವ ಹಿನ್ನಲೆ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ, ಸಂಕಷ್ಟ ಪರಿಸ್ಥಿತಿಯಲ್ಲಿರುವ ರೈತರ ಹಿತ ಕಾಯುವುದು ಹಾಗೂ ಮುಂದಿನ ನಡೆಗಳ...

ಜನಪ್ರಿಯ

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ...

ಸಂಸದ, ಮಾಜಿ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

ಚಾಮರಾಜನಗರ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ...

Tag: N Chaluvaraya Swamy