ನಾಗಾಗಳಲ್ಲಿ ನಾಯಿ ಮಾಂಸ ಸೇವನೆ ಒಪ್ಪಿತ ಆಹಾರ ಸಂಪ್ರದಾಯ: ಸರ್ಕಾರದ ನಿಷೇಧ ರದ್ದುಗೊಳಿಸಿದ ಗುವಾಹಟಿ ಹೈಕೋರ್ಟ್

ನಾಗಾಲ್ಯಾಂಡ್‌ನಲ್ಲಿ ನಾಯಿ ಮಾಂಸ ಸೇವನೆ ಮತ್ತು ಮಾರಾಟ ನಿಷೇಧಿಸಿ ರಾಜ್ಯ ಸರ್ಕಾರ 2020ರಲ್ಲಿ ಹೊರಡಿಸಿದ್ದ ಆದೇಶವನ್ನು ಗುವಾಹಟಿ ಹೈಕೋರ್ಟ್‌ನ ಕೊಹಿಮಾ ಪೀಠ ನಿಷೇಧಿಸಿದೆ. “ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಎಫ್‌ಎಸ್‌ಎಸ್) ಕಾಯಿದೆಯ ಆಧಾರದ ಮೇಲೆ...

ನಾಗಾಲ್ಯಾಂಡ್ ನಾಗರಿಕರ ಹತ್ಯೆ | 30 ಸೇನಾ ಸಿಬ್ಬಂದಿ ವಿಚಾರಣೆಗೆ ನಿರಾಕರಿಸಿದ ರಕ್ಷಣಾ ಸಚಿವಾಲಯ

30 ಸೇನಾ ಸಿಬ್ಬಂದಿ ತಪ್ಪಿತಸ್ಥರೆಂದು ನಾಗಾಲ್ಯಾಂಡ್ ಎಸ್ಐಟಿ ಚಾರ್ಜ್‌ಶೀಟ್‌ತಿರು-ಓಟಿಂಗ್ ಪ್ರದೇಶದಲ್ಲಿ ಸ್ಥಳೀಯ ಕಲ್ಲಿದ್ದಲು ಗಣಿಗಾರರ ಮೇಲೆ ಸೇನೆ ದಾಳಿಭಯೋತ್ಪಾದನೆ ನಿಗ್ರಹಕ್ಕೆ ಸಂಬಂಧಿಸಿದಂತೆ ಸೇನಾ ಪಡೆ ನಾಗಾಲ್ಯಾಂಡ್ ಗ್ರಾಮವೊಂದರಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ನಾಗರಿಕರ ಹತ್ಯೆ...

ನಾಗಾಲ್ಯಾಂಡ್‌, ಅರುಣಾಚಲದಲ್ಲಿ 6 ತಿಂಗಳು ಎಎಫ್‌ಎಸ್‌ಪಿಎ ಸ್ಥಾನಮಾನ ವಿಸ್ತರಣೆ

ನಾಗಾಲ್ಯಾಂಡ್‌ ಮತ್ತು ಅರುಣಾಚಲ ಪ್ರದೇಶದ ಭಾಗಗಳಲ್ಲಿ ಸಶಸ್ತ್ರ ಪಡೆಗಳು (ವಿಶೇಷ ಅಧಿಕಾರಗಳು) ಕಾಯಿದೆ, 1958ರ (ಎಎಫ್‌ಎಸ್‌ಪಿಎ) ಅಡಿ ವಿಧಿಸಲಾಗಿರುವ ‘ತೊಂದರೆಗೊಳಗಾದ ಪ್ರದೇಶ’ ಸ್ಥಾನಮಾನವನ್ನು 6 ತಿಂಗಳವರೆಗೆ ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಶುಕ್ರವಾರ...

ಜನಪ್ರಿಯ

ಸಾಹಿತಿಗಳೂ ರಾಜಕಾರಣಿಗಳೇ, ಸರ್ಕಾರದಿಂದ ನೇಮಕವಾಗಿದ್ದಾರೆ, ಸಭೆ ಮಾಡಿದ್ದೇನೆ: ಡಿ ಕೆ ಶಿವಕುಮಾರ್

ಇತ್ತೀಚೆಗೆ ಕೆಪಿಸಿಸಿ ಕಚೇರಿಗೆ ಸಾಹಿತ್ಯ, ಸಂಸ್ಕೃತಿ ಹಾಗೂ ಇತರ ಅಕಾಡೆಮಿಗಳ ಅಧ್ಯಕ್ಷರ...

ಬೆಂಗಳೂರು | ಕುಡಿಯುವ ನೀರಿನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಸದ್ಯ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ....

ವಿನೀತ ಮೋದಿಗೆ ಜಾಗತಿಕ ಒತ್ತಡ; ದುರ್ಬಲಗೊಳ್ಳುತ್ತಿದೆ ವಿದೇಶಾಂಗ ಸಂಬಂಧ

ಭಾರತದಲ್ಲಿ ದುರ್ಬಲರಾಗಿ, ವಿನೀತರಾಗಬೇಕಾದ ಒತ್ತಡ ಹೊಂದಿರುವ ಮೋದಿ, ತಮ್ಮ ಮೂರನೇ ಅವಧಿಯಲ್ಲಿ...

ಮೈಸೂರಿನಲ್ಲಿ ಉದ್ಯಮಿ, ಡಿಜೆಗೆ ಬೆದರಿಕೆ ಹಾಕಿದ್ದ ದರ್ಶನ್: ವಿಡಿಯೋ ವೈರಲ್

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ 19 ಮಂದಿ...

Tag: Nagaland