ಕಳೆದ ವರ್ಷ ನಮ್ಮ ಮೆಟ್ರೋದಲ್ಲಿ ಟಿಕೆಟ್ ತೆಗೆಯದೆ ಉಚಿತವಾಗಿ ಪ್ರಯಾಣಿಸಿ ಸುದ್ದಿಯಾಗಿದ್ದ 24 ವರ್ಷದ ಯೂಟ್ಯೂಬರ್ ಫಿಡಿಯಾಸ್ ಪನಯೋಟೌ ಈಗ ರಾಜಕೀಯ ಜೀವನಕ್ಕೆ ಎಂಟ್ರಿ ನೀಡಿದ್ದಾರೆ. ತನ್ನ ಕುಚೇಷ್ಟೆಯ ವಿಡಿಯೋಗಳ ಮೂಲಕವೇ ಸದ್ದು...
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ರೈಲಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋವನ್ನು ಪ್ರಸಾರಗೈದ ಮಾಧ್ಯಮಗಳ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಮಾಧ್ಯಮ ನೀತಿ...
ಮೂಟೆ ಹೊತ್ತುಕೊಂಡು ರೈತನೋರ್ವ ಮೆಟ್ರೋ ರೈಲಿಗೆ ಹತ್ತುವಾಗ ಮೆಟ್ರೋ ಸಿಬ್ಬಂದಿ ಗಲೀಜು ಬಟ್ಟೆ ಹಾಕಿದ್ದಾನೆ ಎಂದು ಅವರನ್ನು ಒಳಗೆ ಬಿಡದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ನಗರದ ಕೆಲ ಮೆಟ್ರೋ ನಿಲ್ದಾಣಗಳಲ್ಲಿ ವಾಹನ ಸವಾರರಿಂದ ಹೆಚ್ಚುವರಿ ಪಾರ್ಕಿಂಗ್ ಶುಲ್ಕ ವಸೂಲು ಮಾಡಲಾಗುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಬಗ್ಗೆ ಸಿಎಂ ಕಚೇರಿಗೆ ಪ್ರಯಾಣಿಕರೊಬ್ಬರು ದೂರು ನೀಡಿದ್ದಾರೆ.
ಈ ಸಂಬಂಧ ಮೆಟ್ರೋ ಪ್ರಯಾಣಿಕ...
ಸಾಮಾನ್ಯವಾಗಿ ಪ್ರತಿದಿನ ಮೆಟ್ರೋದಲ್ಲಿ ಸರಾಸರಿ 5.85 ಲಕ್ಷ ಜನರು ಪ್ರಯಾಣಿಸುತ್ತಾರೆ
ಮತದಾನದ ದಿನ ಮೆಟ್ರೋದ ಎರಡು ಮಾರ್ಗಗಳಲ್ಲಿ 3,03,845 ಜನರು ಪ್ರಯಾಣಿಸಿದ್ದಾರೆ
ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಮತದಾನ ಮೇ 10ರಂದು ಯಶಸ್ವಿಯಾಗಿ ಮುಗಿದಿದ್ದು,...