ರಾಜ್ಯ ಸರ್ಕಾರವು ನಂದಿನಿ ಹಾಲಿನ ದರವನ್ನು ಪರಿಷ್ಕರಣೆ ಮಾಡಿದ್ದು, ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲಾಗಿದೆ. ಅದೇ ರೀತಿ ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಲಾಗಿದೆ....
ನಂದಿನಿ ಹಾಲಿನ ಗುಣಮಟ್ಟ ಕಳಪೆಯಾಗಿದ್ದು, ಆದ ಕಾರಣ ಕೇರಳ ಜನರು ಕೆಸಿಎಂಎಂಎಫ್ನ ಮಿಲ್ಮಾ ಹಾಲನ್ನು ಮಾತ್ರ ಸೇವಿಸುವಂತೆ ನಾನು ವಿನಂತಿಸುತ್ತೇನೆ ಎಂದು ಕೇರಳದ ಪಶುಸಂಗೋಪನಾ ಸಚಿವೆ ಜೆ ಚಿಂಚು ರಾಣಿ ವಿವಾದಿತ ಹೇಳಿಕೆ...