ಗದಗ | ಕಳಸಾ-ಬಂಡೂರಿ, ಮಹದಾಯಿ ಯೋಜನೆ ವಿಳಂಬ ನೋವಿನ ಸಂಗತಿ: ರೈತ ಮುಖಂಡ ವಿಠ್ಠಲ ಜಾಧವ್

ನ್ಯಾಯಾಧೀಕರಣದ ಅಂತಿಮ ಆದೇಶವಾಗಿ, ದೀರ್ಘ ಅವಧಿ ಗತಿಸಿದರೂ ಕಳಸಾ-ಬಂಡೂರಿ, ಮಹದಾಯಿ ಯೋಜನೆ ವಿಳಂಬ ಆಗುತ್ತಿರುವುದು ನೋವಿನ ಸಂಗತಿ. ನಮ್ಮ ಉತ್ತರ ಕರ್ನಾಟಕದಲ್ಲಿ ನಾಲ್ಕು ದಶಕಗಳಿಂದ ರೈತರನ್ನು ಕಡೆಗಣಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ವಿರೋಧಿಯಾಗಿದೆ ಎಂದು...

ಗದಗ | ಶಿರೋಳದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚುನಾವಣಾ ಜಾಗೃತಿ ಜಾಥಾ ಕಾರ್ಯಕ್ರಮ

ಮತದಾನ ಎಂಬುದು ಪ್ರತಿ  ಭಾರತೀಯನ ಹಕ್ಕು  ಆಗಿದೆ.  ಅದನ್ನು ಸ್ವಯಂ ಪ್ರೇರಿತವಾಗಿ ಚಲಾವಣೆ ಮಾಡುವಂತಾಗಬೇಕು,  ಮತದಾನದ ದಿನವಾದ ಮೇ-07 ರಂದು ಕಡ್ಡಾಯವಾಗಿ ತಪ್ಪದೇ  ಮತ ಚಲಾಯಿಸಬೇಕೆಂದು, ನರಗುಂದ-68 ಸಹಾಯಕ ಚುನಾವಣಾಧಿಕಾರಿ ಡಾ. ಹಂಪಣ್ಣ...

ಗದಗ | ಮತದಾನ ನಮ್ಮ ಹಕ್ಕು; ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು: ಶ್ರೀಶೈಲ ತಳವಾರ

ಮೇ 8ರ ಮತದಾನದ ದಿನದಂದು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಗದಗ ಜಿಲ್ಲಾ ನರಗುಂದ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣೆ ಅಧಿಕಾರಿಗಳು ಹಾಗೂ ನರಗುಂದ ತಹಸೀಲ್ದಾರ ಶ್ರೀಶೈಲ್ ತಳವಾರ ಹೇಳಿದರು. ನರಗುಂದ ನಗರದಲ್ಲಿ ಗದಗ...

ಗದಗ | ದಿಕ್ಕಿಲ್ಲದ ವೃದ್ಧರಿಗೆ ಆಶ್ರಯ ನೀಡಿದ ವಿದ್ಯಾರ್ಥಿಗಳು

ತಮ್ಮ ತಮ್ಮ ಮನೆ ಮನೆಗಳಲ್ಲಿ ಮಕ್ಕಳು, ಮೊಮ್ಮಕ್ಕಳೊಂದಿಗೆ ಆನಂದದಿಂದ, ಖುಷಿಯಾಗಿ ವೃಧ್ದಾಪ್ಯ ಜೀವನವನ್ನು ಕಳಿಯುವ ಹಿರಿಯರು ಕಾರಣಾಂತರಗಳಿಂದ ಎಲ್ಲರಿಂದ ದೂರವಾಗಿ, ಎಲ್ಲರೂ ಇದ್ದರೂ ಇಲ್ಲದಂತೆ ಎಲ್ಲೆಂದರಲ್ಲಿ ಬದುಕು ಸಾಗಿಸುವ ಪರಿಸ್ಥಿತಿ ಇಂದಿನದು. ಈವರಿಗಾಗಿ...

ಗದಗ | ಕನ್ನಡ ರಾಜ್ಯೋತ್ಸವ – ವಿಶೇಷ ಉಪನ್ಯಾಸ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೆ.ಇ.ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನರಗುಂದದ ಕನ್ನಡ ಸಾಹಿತ್ಯ ಪರಿಷತ್ತು ನರಗುಂದ ತಾಲೂಕ ಘಟಕ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಕೆ. ಜೋಷಿ ಅವರು ಕಾರ್ಯಕ್ರಮ ಉದ್ಘಾಟಿಸಿ...

ಜನಪ್ರಿಯ

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...

ಬೆಳಗಾವಿ | ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದ ಜಾತ್ರೆಯಲ್ಲಿ...

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಮೂರು ಮೈತೇಯಿ ಯುವಕರ ಹತ್ಯೆ ಖಂಡಿಸಿ ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ: ಐದು ಜಿಲ್ಲೆಗಳಲ್ಲಿ ಜನಜೀವನ ಸ್ತಬ್ಧ

ಕಾಂಗ್‌ಪೋಕ್ಪಿ ಜಿಲ್ಲೆಯ ಸುನುರೋಕ್ ಬೆಟ್ಟದ ಪ್ರದೇಶದಲ್ಲಿ ಅಕ್ಟೋಬರ್ 19 ರಂದು ಸೌದೆ...

Tag: Naragunda