ಬ್ರಿಕ್ಸ್ ಶೃಂಗಸಭೆಗೆ ಪುಟಿನ್, ಜಿನ್‌ಪಿಂಗ್ ಭೇಟಿ; ಚೀನಾ ‘ಗಡಿ ಅತಿಕ್ರಮಣ’ ಪ್ರಶ್ನಿಸುವರೇ ಮೋದಿ?

ನವದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ (BRICS) ಶೃಂಗಸಭೆಯ ಹಿನ್ನೆಲೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರೊಂದಿಗಿನ ಪ್ರಧಾನಿ ನರೇಂದ್ರ ಮೋದಿ ಅವರ ದ್ವಿಪಕ್ಷೀಯ ಭೇಟಿಗೆ ವೇದಿಕೆ ಸಜ್ಜಾಗಿದೆ....

BRICS Summit-2026 | 7 ವರ್ಷಗಳ ಬಳಿಕ ಚೀನಾ ಅಧ್ಯಕ್ಷ ಜಿನ್‌ಪಿಂಗ್ ಭಾರತಕ್ಕೆ

ಭಾರತ-ಚೀನಾ ಸಂಬಂಧದಲ್ಲಿ ಸುಧಾರಣೆಯ ಪ್ರಯತ್ನಗಳು ನಡೆಯುತ್ತಿರುವ ನಡುವೆಯೇ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸುತ್ತಿದ್ದಾರೆ. ಸೆಪ್ಟೆಂಬರ್‌ 12 ಮತ್ತು 13ರಂದು ನವದೆಹಲಿಯಲ್ಲಿ ನಡೆಯಲಿರುವ 18ನೇ ಬ್ರಿಕ್ಸ್‌ ಶೃಂಗಸಭೆ...

ವ್ಯಕ್ತಿಪೂಜೆಗೆ ಸರ್ಕಾರಿ ಯಂತ್ರದ ದುರ್ಬಳಕೆ: ಮೋದಿ ಜನ್ಮದಿನದ ಹೆಸರಿನಲ್ಲಿ ತೆರಿಗೆ ಹಣದ ಪೋಲು

ಪ್ರಧಾನಿ ನರೇಂದ್ರ ಮೋದಿಯವರ 76ನೇ ಜನ್ಮದಿನ ಹಾಗೂ ಅವರು ಸಾರ್ವಜನಿಕ ಜೀವನದಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಬಿಜೆಪಿ ಆಡಳಿತವಿರುವ ರಾಜ್ಯಗಳು ಸರ್ಕಾರಿ ಯಂತ್ರವನ್ನು ವ್ಯಕ್ತಿಪೂಜೆಗೆ ಸಂಪೂರ್ಣವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿವೆ. ಸೆಪ್ಟೆಂಬರ್ 17ರಿಂದ...

‘ಮೋದಿಯವರೇ ಬನ್ನಿ, ನಾನು ನನ್ನ ಡಿಗ್ರಿ ಸರ್ಟಿಫಿಕೇಟ್ ತೋರಿಸ್ತೀನಿ, ನೀವೂ ತೋರಿಸಿ’: ದೀಪ್ಕೆ ಸವಾಲು

'ಕಾಕ್‌ರೋಚ್ ಜನತಾ ಪಾರ್ಟಿ' (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ತಮ್ಮ ಬಾಸ್ಟನ್ ವಿಶ್ವವಿದ್ಯಾಲಯದ ಶಿಕ್ಷಣದ ಕುರಿತು ಎದ್ದಿರುವ ವಿವಾದದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ. "ಬನ್ನಿ,...

ಇರಾನ್‌ಗೆ ನೆರವಾದರೆ ನಿರ್ಬಂಧ: ಭಾರತ ಸೇರಿ ಇತರೆ ದೇಶಗಳಿಗೆ ಅಮೆರಿಕ ಎಚ್ಚರಿಕೆ

ಶಾಂಘೈ ಸಹಕಾರ ಸಂಘಟನೆ (SCO) ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರನ್ನು ಭೇಟಿಯಾದ ಬೆನ್ನಲ್ಲೇ, ಅಮೆರಿಕವು ಭಾರತ ಸೇರಿದಂತೆ ಜಾಗತಿಕ ರಾಷ್ಟ್ರಗಳಿಗೆ ಕಠಿಣ ಎಚ್ಚರಿಕೆ...

ಜನಪ್ರಿಯ

ಬೆಳಗಾವಿ | ಸಕ್ಕರೆ ಕಾರ್ಖಾನೆ ಕಾರ್ಮಿಕರ ರಾಜ್ಯಮಟ್ಟದ ಸಮಾವೇಶ: ಪ್ರಮುಖ ನಿರ್ಣಯಗಳ ಅಂಗೀಕಾರ

ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಯುನೈಟೆಡ್...

ಬೀದರ್‌ | ಅಂಬೇಡ್ಕರ್ ಚಿಂತನೆ ವಿದ್ಯಾರ್ಥಿಗಳ ಬದುಕಿಗೆ ಮಾರ್ಗದರ್ಶನವಾಗಲಿ: ಸಿದ್ರಾಮ ಸಿಂಧೆ

ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು, ಸಾಧನೆ ಹಾಗೂ ಬರಹಗಳನ್ನು ವಿದ್ಯಾರ್ಥಿಗಳು ಆಳವಾಗಿ ಅಧ್ಯಯನ...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

Tag: Narendra Modi