ವೋಟ್ ಹಾಕಿದ್ದು ಸೈಕಲ್ ಗುರುತಿಗೆ, ಆದರೆ ಬಿದ್ದಿದ್ದು ಕಮಲಕ್ಕೆ! Lok Sabha Election

ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಬಹುತೇಕ ಶಾಂತಿಯುತವಾಗಿ ಮುಗಿದಿದೆ. ಆದರೆ ಅಲ್ಲಲ್ಲಿ ಅಹಿತಕರ ಘಟನೆಗಳು ಕೂಡ ವರದಿಯಾಗಿವೆ.

ಮೋದಿಯನ್ನೂ ಕಟಕಟೆಗೆ ನಿಲ್ಲಿಸುವುದೇ ಚುನಾವಣಾ ಆಯೋಗ?

ಚುನಾವಣೆಯಲ್ಲಿ ಪ್ರಧಾನಿ ಅಕ್ರಮ ನಡೆಸಿದರೂ ಅವ್ರನ್ನ ಕಟಕಟೆಗೆ ನಿಲ್ಲಿಸುವಷ್ಟು ಸಾಮರ್ಥ್ಯ- ಕರ್ತವ್ಯನಿಷ್ಠೆ ಚುನಾವಣಾ ಆಯೋಗಕ್ಕಿರಬೇಕು. ಆದರೆ, ಮೋದಿಯವರು ನಿರಂತರವಾಗಿ ದ್ವೇಷ ಭಾಷಣಗಳನ್ನ ಮಾಡ್ತಾ ಇದ್ರೂ, ಚುನಾವಣಾ ಆಯೋಗ ಕ್ರಮ ಕೈಗೊಳ್ಳುತ್ತಿಲ್ಲ. ಬದಲಿಗೆ ದೂರು...

ವೋಟ್‌ ಬ್ಯಾಂಕ್‌ ರಾಜಕೀಯ ಮಾಡುತ್ತಿರುವುದು ಮೋದಿಯಾ? ವಿಪಕ್ಷಗಳಾ?

ಲೋಕಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸುಳ್ಳು ಭಾಷಣಗಳನ್ನು ಮುಂದುವರಿಸಿದ್ದಾರೆ. ಪಶ್ಚಿಮ ಬಂಗಾಳದ ಅರಂಬಾಗ್‌ನಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ಮೋದಿ ಬಂಗಾಳದ ಅಭಿವೃದ್ಧಿ ಹಾಗೂ ತೃಣಮೂಲ ಕಾಂಗ್ರೆಸ್ ವಿರುದ್ಧ ಹಲವು ಸುಳ್ಳುಗಳನ್ನು ಹೇಳಿದ್ದಾರೆ....

ಮೋದಿ ಭವಿಷ್ಯಕ್ಕೆ ತೂಗುಗತ್ತಿ ಆಗುತ್ತಾ ’75ಕ್ಕೆ ನಿವೃತ್ತಿ’ ನಿಯಮ? Narendra Modi

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ, ಬಿಜೆಪಿಯಲ್ಲಿ ಜನಪ್ರತಿನಿಧಿಗಳ ನಿವೃತ್ತಿ ವಯಸ್ಸನ್ನು 75 ವರ್ಷವೆಂದು ಮೋದಿ-ಶಾ ನಿಗದಿ ಮಾಡಿದ್ದಾರೆ. ಇದೇ ನಿಯಮ ಈಗ ಮೋದಿ ಭವಿಷ್ಯಕ್ಕೆ ತೂಗುಗತ್ತಿಯಾಗಿದೆ.

ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?

ಈ ಬಾರಿಯ ಚುನಾವಣೆ ಎಂಬ ರಣರಂಗದಲ್ಲಿ ಎದುರಾಳಿಗಳೇ ಇಲ್ಲದಂತೆ ಮೋದಿ ನೋಡಿಕೊಂಡರು. ಒಬ್ಬರೇ ಓಡಾಡಿ, ಹಾಳೂರಿಗೆ ಉಳಿದವನೇ ಗೌಡನಾಗಿ ಮತ್ತೆ ಅಧಿಕಾರಕ್ಕೇರುವುದು ನಿಶ್ಚಿತ ಎಂದುಕೊಂಡರು. ಆದರೆ ನೆಲದ ನ್ಯಾಯ ಹಾಗೂ ಮತದಾರ ಪ್ರಭುವಿನ...

ಜನಪ್ರಿಯ

ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ ಸಚಿವಾಲಯದ ಎಚ್ಚರಿಕೆಯ ಹಿಂದಿನ ವಾಸ್ತವ

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ...

2025ರಲ್ಲಿ ಸಂಬಂಧಿಕರಿಂದಲೇ ಪ್ರತಿ ಗಂಟೆಗೆ ಐವರು ಮಹಿಳೆಯರ ಹತ್ಯೆ: ವಿಶ್ವಸಂಸ್ಥೆ ವರದಿ

2025ರಲ್ಲಿ ಜಗತ್ತಿನಾದ್ಯಂತ 47,000ಕ್ಕೂ ಹೆಚ್ಚು ಮಹಿಳೆಯರು ಹಾಗೂ ಬಾಲಕಿಯರು ತಮ್ಮ ಸಂಗಾತಿ...

Tag: Narendra Modi