ಕಳೆದ 10 ವರ್ಷಗಳ ಆಡಳಿತದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿರುವ ಸುಳ್ಳುಗಳಿಗೆ ಲೆಕ್ಕವಿಲ್ಲ... ಅದಾಗ್ಯೂ, ಈ ದೇಶದ ಜನರಿಗೆ ಮೋದಿ ಹೇಳಿದ ಟಾಪ್ 10 ಜುಮ್ಲಾಗಳ್ಯಾವು ಅನ್ನೋದನ್ನ ಈ ವಿಡಿಯೋದಲ್ಲಿ ವಿವರಿಸಲಾಗಿದೆ.
ಹತ್ತು ವರ್ಷಗಳ ಅಪೂರ್ವ ಅವಕಾಶವನ್ನು ಮೆರೆದಾಟಕ್ಕೆ ಮೀಸಲಿಟ್ಟ ಮೋದಿ, ಈಗ 2047ರ ಅಮೃತ ಕಾಲದ ಕತೆ ಹೇಳುತ್ತಿದ್ದಾರೆ. ಕೊಟ್ಟ ಕುದುರೆಯನೇರದ ಈ ಶೂರನಿಗೆ ಮತ್ತೊಮ್ಮೆ ಅವಕಾಶ ಮಾಡಿಕೊಡುವುದು, ದೇಶಕ್ಕೆ ಒಳಿತು ಮಾಡುವುದೇ? ಮತದಾರರೇ...
ಕಾಂಗ್ರೆಸ್ ಪ್ರಣಾಳಿಕೆ ಟೀಕಿಸುವ ಭರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, 'ಕಾಂಗ್ರೆಸ್ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚಲಿದೆ. ಕಾಂಗ್ರೆಸ್ ಆಡಳಿತದಲ್ಲಿ ನಮ್ಮ ತಾಯಂದಿರ, ಸಹೋದರಿಯರ ಮಂಗಳಸೂತ್ರ ಸುರಕ್ಷಿತವಾಗಿರುವುದಿಲ್ಲ' ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ...
ದ್ವೇಷ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು, "ಇಂದು 21 ಬಿಲಿಯನೇರ್‌ಗಳು ಒಟ್ಟಾಗಿ 70...
'ಈ ದೇಶದ ಸಂಪತ್ತನ್ನು ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಮ್ ಸಮುದಾಯಕ್ಕೆ ನೀಡುವುದೇ ಕಾಂಗ್ರೆಸ್‌ನ ಗ್ಯಾರಂಟಿ' ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಡಿರುವ ಹೇಳಿಕೆ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ನಾಡಿನ...