ವಾರಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಲಿಂಗತ್ವ ಅಲ್ಪಸಂಖ್ಯಾತ ಹಿಮಾಂಗಿ ಸ್ಪರ್ಧೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುತ್ತಿರುವ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಲಿಂಗತ್ವ ಅಲ್ಪಸಂಖ್ಯಾತರೊಬ್ಬರು ಸ್ಪರ್ಧಿಸುತ್ತಿದ್ದಾರೆ. ಕಿನ್ನರ್ ಮಹಾಮಂಡಲೇಶ್ವರ್ ಹಿಮಾಂಗಿ ಸಖಿ ಅವರು ಅಖಿಲ ಭಾರತ ಹಿಂದೂ ಮಹಾಸಭಾ(ಎಬಿಎಚ್‌ಎಂ) ಪಕ್ಷದಿಂದ...

ಮಧ್ಯಪ್ರದೇಶ| ಮೋದಿ ರೋಡ್‌ಶೋ; ವೇದಿಕೆ ಕುಸಿದು ನಾಲ್ವರಿಗೆ ಗಾಯ

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಧ್ಯಪ್ರದೇಶದಲ್ಲಿ ಬಿಜೆಪಿಯ ಲೋಕಸಭಾ ಚುನಾವಣಾ ಪ್ರಚಾರವನ್ನು ಜಬಲ್‌ಪುರದಲ್ಲಿ ರೋಡ್‌ಶೋ ಮೂಲಕ ಪ್ರಾರಂಭಿಸಿದ್ದು ಈ ಸಂದರ್ಭದಲ್ಲೇ ವೇದಿಕೆ ಕುಸಿದು ಎಂಟು ಮಂದಿಗೆ ಗಾಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು...

ಪಿಎಂ ಕೇರ್ಸ್‌ ಹಗರಣ | ಆರ್‌ಟಿಐ ಅರ್ಜಿಗೆ ಉತ್ತರಿಸಲು ಕೇಂದ್ರ ಹಿಂಜರಿಯುವುದೇಕೆ?

ಪ್ರಧಾನ ಮಂತ್ರಿ ವಿಪತ್ತು ನಿರ್ವಹಣಾ ನಿಧಿಯ ಬದಲಾಗಿ 2020ರ ಮಾರ್ಚ್‌ 27ರಂದು ಕೊರೋನ ವಿರುದ್ಧದ ಹೋರಾಟಕ್ಕೆ ಮತ್ತು ಈ ಸಾಂಕ್ರಾಮಿಕದಿಂದ ತೊಂದರೆಗೀಡಾಗಿರುವವರಿಗೆ ಸಹಾಯ ಮಾಡಲೆಂದು ಪಿಎಂ ಕೇರ್ಸ್ ಫಂಡ್ ಅನ್ನು ಕೇಂದ್ರ ಸರ್ಕಾರ...

ಈ ದಿನ ಸಂಪಾದಕೀಯ | ಎಂದೋ ಕೈತಪ್ಪಿದ ‘ಕಚ್ಚತೀವು’ ಕಥೆ ಇರಲಿ; ಚೀನಾ ಅತಿಕ್ರಮಣ ಬಗ್ಗೆ ಮೋದಿ ಮಾತಾಡಲಿ

1962ರ ರೆಜಾಂಗ್ ಲಾ ಕದನದಲ್ಲಿ ಮೇಜರ್‌ ಶೈತಾನ್ ಸಿಂಗ್ ಮಡಿದರು. ಅವರ ಮೃತದೇಹ ಸಿಕ್ಕ ಸ್ಥಳದಲ್ಲೇ ಸ್ಮಾರಕ ನಿರ್ಮಿಸಲಾಗಿತ್ತು. ಆದರೆ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯಿಂದ ಸ್ಮಾರಕ ನೆಲಸಮ ಆಗಿದೆ. ಮೋದಿ ಈ...

ಜನರಲ್ ಬಿಪಿನ್ ರಾವತ್ ನಿಧನದ ನಂತರ ನೀಲಗಿರಿಗೆ ಭೇಟಿ ನೀಡದ ಪ್ರಧಾನಿ: ಡಿಎಂಕೆ ಸಂಸದ ವಾಗ್ದಾಳಿ

ಜನರಲ್ ಬಿಪಿನ್ ರಾವತ್ ನಿಧನದ ನಂತರ ನೀಲಗಿರಿಗೆ ಭೇಟಿ ನೀಡದೆ, ಈಗ ಚುನಾವಣೆ ಸಂದರ್ಭದಲ್ಲಿ ನೀಲಗಿರಿಗೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಡಿಎಂಕೆ ಸಂಸದ ಎ ರಾಜಾ ವಾಗ್ದಾಳಿ ನಡೆಸಿದರು. ಬುಧವಾರ ನೀಲಗಿರಿಯಲ್ಲಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Narendra Modi