‘ಮೋದಿ ಜಪ ಮಾಡಿದ್ರೆ ಪತಿಗೆ ಊಟ ಬಡಿಸಬೇಡಿ’; ಮಹಿಳಾ ಮತದಾರರಿಗೆ ಕೇಜ್ರಿವಾಲ್ ಕರೆ

"ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಮಹಿಳೆಯರು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಲೋಕಸಭೆ ಚುನಾವಣೆಯಲ್ಲಿ ಮತ ಹಾಕಿ" ಎಂದು ಮನವಿ ಮಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, "ನಿಮ್ಮ ಪತಿ ಮನೆಯಲ್ಲಿ ಪ್ರಧಾನಿ ನರೇಂದ್ರ...

ಜಮ್ಮು-ಕಾಶ್ಮೀರಕ್ಕೆ ಮೋದಿ ಭೇಟಿ ವೇಳೆ ವಿದೇಶಿ ಮಾಧ್ಯಮಗಳ ಪತ್ರಕರ್ತರನ್ನು ಹೊರಗಿಟ್ಟ ಸರ್ಕಾರ!

370ನೇ ವಿಧಿ ರದ್ದುಗೊಳಿಸಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿಯವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದರು ಸಂವಿಧಾನದ 370ನೇ ವಿಧಿ ರದ್ದು ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ...

ಭಾರತದ ಮೊದಲ ಅಂಡರ್‌ವಾಟರ್ ಮೆಟ್ರೋ ಮಾರ್ಗಕ್ಕೆ ಮೋದಿ ಚಾಲನೆ

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಭಾರತದ ಮೊಟ್ಟ ಮೊದಲ ಅಂಡರ್‌ವಾಟರ್ ಮೆಟ್ರೋ (ನೀರೊಳಗಿನ ಮೆಟ್ರೋ) ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಜೊತೆಗೆ ಸುಮಾರು 15,400 ಕೋಟಿ ರೂಪಾಯಿ ವೆಚ್ಚದ ವಿವಿಧ...

ಪೆಟ್ರೋಲ್ ಪಂಪ್‌ಗಳಲ್ಲಿ ‘ಮೋದಿ ಕಿ ಗ್ಯಾರಂಟಿ’ ಹೋರ್ಡಿಂಗ್ ಹಾಕಲು ಸೂಚನೆ!

ಕೆಲವೇ ವಾರಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ರಾಜಕೀಯ ಪಕ್ಷಗಳು ಪ್ರಚಾರಕ್ಕೆ ತಯಾರಿ ನಡೆಸುತ್ತಿವೆ. ಈ ನಡುವೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಅಡಿಯಲ್ಲಿರುವ ಪೆಟ್ರೋಲ್ ಪಂಪ್‌ಗಳಲ್ಲಿ 'ಮೋದಿ ಕಿ ಗ್ಯಾರಂಟಿ' ಎಂಬ ಹೋರ್ಡಿಂಗ್...

ಮೋದಿ ‘ಚಂದಾ ದಂಧೆ’; ನಿಜ ಮುಖ ಮುಚ್ಚಿಡಲು ಕೊನೆಯ ಪ್ರಯತ್ನ ಎಂದ ರಾಹುಲ್ ಗಾಂಧಿ

ಚುನಾವಣಾ ಬಾಂಡ್ ವಿಚಾರದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನಿಲುವನ್ನು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಎಸ್‌ಬಿಐ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. "ಮಾಹಿತಿಯನ್ನು ಹಂಚಿಕೊಳ್ಳಲು ಹಿಂಜರಿಯುತ್ತಿರುವ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Narendra Modi