ರಾಮ ಪ್ರಾಣ ಪ್ರತಿಷ್ಠಾಪನೆಯ ನಂತರ ‘ನ್ಯಾಯಾಂಗಕ್ಕೆ ಧನ್ಯವಾದ ಹೇಳುತ್ತೇನೆ’ ಎಂದ ನರೇಂದ್ರ ಮೋದಿ

ಅಯೋಧ್ಯೆಯ ರಾಮ ಪ್ರಾಣ ಪ್ರತಿಷ್ಠಾಪನೆಯ ನಂತರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ರಾಮನ ಪರವಾಗಿ ನ್ಯಾಯ ನೀಡಿದ ನ್ಯಾಯಾಂಗಕ್ಕೆ ಧನ್ಯವಾದ ತಿಳಿಸಿದರು. “ಸಂವಿಧಾನ ಅಸ್ತಿತ್ವ ಬಂದ ನಂತರವೂ ರಾಮನ ಅಸ್ತಿತ್ವದ ಬಗ್ಗೆ ಹಲವು ದಶಕಗಳ...

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ: ಪ್ರಧಾನಿ ಸೇರಿ ಹಲವರು ಭಾಗಿ

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮ ಮಂದಿರದ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಇಂದು ನೆರವೇರಿದೆ. ಪ್ರಧಾನಿ ನರೇಂದ್ರ ಮೋದಿ ವಿಧಿ ವಿಧಾನಗಳನ್ನು ಪೂರೈಸಿದ್ದಾರೆ. ಶ್ರೀರಾಮ ಪ್ರಾಣ ಪ್ರತಿಷ್ಠಪನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೇ, ದೇಶವಿದೇಶಗಳಿಂದ ಐದು...

ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರಿನ ಬಿ.ಮಾರೇನಹಳ್ಳಿಯಲ್ಲಿರುವ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಸೆಂಟರ್ ಉದ್ಘಾಟನೆ ಹಾಗೂ ಬೋಯಿಂಗ್ ಸುಕನ್ಯಾ ಲೋಕಾಪರ್ಣೆ ಮಾಡಿ ಸಾರ್ವಜನಿಕ ‌ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಕೆಂಪೇಗೌಡ...

ಪರಿಶಿಷ್ಟ ಜಾತಿ, ಪಂಗಡದ‌ ಕಲ್ಯಾಣಕ್ಕೆ ಕಾಂಗ್ರೆಸ್ ಯಾವುದೇ ಕ್ರಮಕೈಗೊಂಡಿಲ್ಲ: ಪ್ರಲ್ಹಾದ್‌ ಜೋಶಿ

ಎಲ್ಲ ಜನರನ್ನು ಗುರುತಿಸಿ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಎಸ್​ಟಿ ಪಂಗಡಕ್ಕೆ ಸೇರಿದ ಹಿಂದುಳಿದ ಪ್ರದೇಶದಲ್ಲಿದ್ದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದೇವೆ. ಪರಿಶಿಷ್ಟ ಜಾತಿ ಪಂಗಡದ‌ ಕಲ್ಯಾಣಕ್ಕೆ ಕಾಂಗ್ರೆಸ್ ಯಾವುದೇ ಕ್ರಮ ಕೈಗೊಂಡಿರಲಿಲ್ಲ....

ರಾಮಮಂದಿರಕ್ಕಾಗಿ ಹೋರಾಟ ಮಾಡಿದವರನ್ನೇ ಹೊರಗಿಟ್ಟು ಉದ್ಘಾಟನೆ: ಹಿಂದೂ ಮಹಾಸಭಾ ಅಸಮಾಧಾನ

ಪ್ರಾಣ ಪ್ರತಿಷ್ಠಾ ಶಾಸ್ತ್ರಕ್ಕೆ ವಿರುದ್ಧ, ಭಾಗವಹಿಸುವ ಎಲ್ಲರಿಗೂ ಶಾಪ ತಟ್ಟಲಿದೆ: ರಾಜೇಶ್ ಪವಿತ್ರನ್ ರಾಮಮಂದಿರವನ್ನು ಚುನಾವಣಾ ಸರಕನ್ನಾಗಿ ಮಾಡಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜ.22ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠೆಯ ವಿಚಾರದ ಬಗ್ಗೆ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Narendra Modi