ಪ್ರಾಧ್ಯಾಪಕರಿಂದ ಲೈಂಗಿಕ ಕಿರುಕುಳ: 500 ವಿದ್ಯಾರ್ಥಿನಿಯರಿಂದ ಪ್ರಧಾನಿಗೆ ಪತ್ರ

ವಿವಿಯ ಪ್ರಾಧ್ಯಾಪಕರೊಬ್ಬರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸುಮಾರು 500 ಕಾಲೇಜು ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿ ಹಾಗೂ ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್ ಕಟ್ಟರ್ ಸೇರಿದಂತೆ ಹಲವರಿಗೆ ಪತ್ರ ಬರೆದಿರುವ...

ಭಾರತದ ವಿರುದ್ಧ ವಿವಾದಾತ್ಮಕ ಹೇಳಿಕೆ: ಮಾಲ್ಡೀವ್ಸ್‌ನ ಮೂವರು ಮಂತ್ರಿಗಳ ಅಮಾನತು

ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್‌ ಪ್ರಕಟಿಸಿದ್ದ ಮಾಲ್ಡೀವ್ಸ್‌ನ ಮೂವರು ಮಂತ್ರಿಗಳನ್ನು ಅಲ್ಲಿನ ಸರ್ಕಾರ ಅಮಾನತುಗೊಳಿಸಿದೆ. ವಿವಾದಾತ್ಮಕ ಪೋಸ್ಟ್‌ ಪ್ರಕಟಿಸಿದ್ದ ನಂತರ ಹಲವು ಭಾರತೀಯರು ದ್ವೀಪ ರಾಷ್ಟ್ರಕ್ಕೆ...

ನಮ್ಮ ದ್ವೀಪವನ್ನು ಭಾರತ ಗುರಿಯಾಗಿಸಿದೆ: ಮಾಲ್ಡಿವ್ಸ್ ಸಚಿವ ಆರೋಪ

ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪ ದ್ವೀಪ ಸಮೂಹಕ್ಕೆ ಭೇಟಿ ನೀಡಿದ ಕೆಲವು ದಿನಗಳ ನಂತರ ಮಾಲ್ಡೀವ್ಸ್ ಸಚಿವರೊಬ್ಬರು ಮಾಡಿದ ಟ್ವೀಟ್ ಸಾಮಾಜಿಕ ಮಾಧ್ಯಮದಲ್ಲಿ ವಿವಾದಕ್ಕೆ ಕಾರಣವಾಗಿದೆ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಾಗೂ ಲಕ್ಷದ್ವೀಪದಲ್ಲಿ ಹಲವಾರು...

ಕಚ್ಚಾ ತೈಲದ ಬೆಲೆಗಳು ತಗ್ಗುತ್ತಿದ್ದರೂ ಜನರನ್ನು ಲೂಟಿ ಮಾಡುತ್ತಿರುವ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ

ಜಾಗತಿಕವಾಗಿ ಕಚ್ಚಾ ತೈಲದ ಬೆಲೆಗಳು ತಗ್ಗುತ್ತಿದ್ದರೂ ಮೋದಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕಡಿಮೆಗೊಳಿಸದೆ ದೇಶದ ಜನರನ್ನು ಲೂಟಿ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌...

ಜನವರಿ 22 ರಂದು ಅಯೋಧ್ಯೆಗೆ ಬರಬೇಡಿ: ದೇಶದ ಜನರಿಗೆ ಮೋದಿ ಮನವಿ

ಇಡೀ ವಿಶ್ವವೇ ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ಐತಿಹಾಸಿಕ ರಾಮ ಮಂದಿರ ಪ್ರತಿಷ್ಠಾಪನಾ  ಕಾರ್ಯಕ್ರಮಕ್ಕೆ ಕಾಯುತ್ತಿದೆ. ಆದರೆ ಆ ದಿನದಂದು ಜನರು ನಗರಕ್ಕೆ ಬರಬೇಡಿ ಎಂದು ಸಾರ್ವಜನಿಕರಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Narendra Modi