ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಕಣಕ್ಕೆ?

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ನವದೆಹಲಿನಲ್ಲಿ ನಡೆದ ವಿಪಕ್ಷಗಳ ಮೈತ್ರಿ ಒಕ್ಕೂಟ ‘ಇಂಡಿಯಾ’ದ ನಾಲ್ಕನೇ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕಿ...

ಈ ದಿನ ಸಂಪಾದಕೀಯ | ಮೋದಿ ಯುಗದ ಜನತಂತ್ರ- ಆಡುವುದು ಒಂದು, ಮಾಡುವುದು ಇನ್ನೊಂದು

ಹತ್ತು ವರ್ಷಗಳ ತಮ್ಮ ಅಧಿಕಾರಾವಧಿಯಲ್ಲಿ ಮನಮೋಹನ ಸಿಂಗ್ ಸಂಸತ್ತಿನ ಅಧಿವೇಶನಗಳಲ್ಲಿ 85 ಪ್ರಶ್ನೆಗಳಿಗೆ ಖುದ್ದು ಉತ್ತರ ನೀಡಿದ್ದಾರೆ. ಮೋದಿಯವರು ಉತ್ತರ ನೀಡಿರುವ ಪ್ರಶ್ನೆಗಳ ಸಂಖ್ಯೆ ಕೇವಲ 13. ಯಾರೂ ತಮ್ಮನ್ನು ಪ್ರಶ್ನಿಸಬಾರದು ಎಂಬ...

ಸೋಲಿನ ಹತಾಶೆಯಿಂದ ಕಲಾಪಕ್ಕೆ ಅಡ್ಡಿ: ನರೇಂದ್ರ ಮೋದಿ

ಇತ್ತೀಚಿನ ವಿಧಾನಸಭಾ ಚುನಾವಣೆಯ ಸೋಲಿನಿಂದ ವಿಪಕ್ಷಗಳು ಕಂಗೆಟ್ಟಿದ್ದು, ಹತಾಶೆಯಿಂದ ಸಂಸತ್ತಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ ಸಂಸದೀಯ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಸಂಸತ್ತಿನಲ್ಲಿ...

ಅಗತ್ಯ ವಸ್ತುಗಳ ಬೆಲೆ ಏರಿಕೆ: ಸರ್ಕಾರಕ್ಕೆ ಖರ್ಗೆ ತರಾಟೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಸರ್ಕಾರದ ಅವಧಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಭಾನುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು 'ಅಭಿವೃದ್ಧಿ ಹೊಂದಿದ ಭಾರತ'ವೇ ಎಂದು ಪ್ರಶ್ನಿಸಿದ್ದಾರೆ. ಟ್ವಿಟರ್‌ನಲ್ಲಿ...

ಗುಜರಾತ್: ಕಳೆದ 3 ವರ್ಷಗಳಲ್ಲಿ 5 ವರ್ಷದೊಳಗಿನ 40 ಸಾವಿರಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಟಿಕತೆ

ಗುಜರಾತ್‌ ಮಾದರಿಯ ಅಸಲಿಯತ್ತು ದಿನದಿಂದ ದಿನಕ್ಕೆ ಬಯಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯ ತವರು ರಾಜ್ಯದಲ್ಲಿ ಹೆಚ್ಚುತ್ತಿರುವ ಅಪೌಷ್ಟಿಕತೆಯಿಂದ ಮಕ್ಕಳ ಸಾವಿನ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ. ಪೌಷ್ಟಿಕಾಂಶ ಪುನರ್ವಸತಿ ಕೇಂದ್ರಗಳಿಗೆ ದಾಖಲಾದ ಮಕ್ಕಳ ಸಂಖ್ಯೆಯಲ್ಲಿ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Narendra Modi