ಅರ್ಥ ಪಥ | ಎನ್‍ಎಫ್‍ಎಚ್‍ಎಸ್ ಅಂಕಿ-ಅಂಶಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ನಂಬಿಕೆ ಇಲ್ಲವೇಕೆ?

(ಈ ಆಡಿಯೊ ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಸಂಪೂರ್ಣ ಆಡಿಯೊ ಕೇಳಿ) ಭಾರತದಲ್ಲಿ ಎಲ್ಲರಿಗೂ ಶೌಚಾಲಯದ ಸೌಲಭ್ಯವಿದೆ, ದೇಶದಲ್ಲಿ ಬಹುತೇಕ ಎಲ್ಲರಿಗೂ ತನ್ನ ಉಜ್ವಲ ಯೋಜನೆ ತಲುಪಿದೆ, ರಕ್ತಹೀನತೆ ಸಮಸ್ಯೆ...

ಪ್ರಧಾನಿ ಮೋದಿ ವಚನ ಭ್ರಷ್ಟರಾಗಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

'ಕಾಂಗ್ರೆಸ್‌ ಗ್ಯಾರಂಟಿ ಬಗ್ಗೆ ಮೋದಿ ಸುಳ್ಳು ಹೇಳುತ್ತಿದ್ದಾರೆ' 'ಮೋದಿ ಬೇಹುಗಾರಿಕೆ ನಡೆಸಿ ಪರೀಕ್ಷೆ ಮಾಡಿಕೊಳ್ಳಲಿ' ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಎಲ್ಲ ಏಜನ್ಸಿಗಳು ಇವೆ. ನಮ್ಮ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ನಿಜಕ್ಕೂ...

ಬೆಲೆ ಏರಿಕೆಗೆ ತತ್ತರಿಸಿ ಕಣ್ಣೀರಾದ ದೆಹಲಿಯ ತರಕಾರಿ ವ್ಯಾಪಾರಿ

ಟೊಮೆಟೊ ಬೆಲೆ ನೂರರ ಗಡಿ ದಾಟಿ ತಿಂಗಳು ಕಳೆಯುತ್ತಾ ಬಂದಿದೆ. ಮಾರುಕಟ್ಟೆಯಲ್ಲಿ ಒಂದು ಕೆಜಿ ಸಾಧಾರಣ ಗುಣಮಟ್ಟದ ಟೊಮೆಟೊವನ್ನು 120 ರಿಂದ 150 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಬೆಲೆ ಏರಿಕೆಗೆ ಸಂಬಂಧಿಸಿ ದೆಹಲಿಯ...

ಒಳಮೀಸಲಾತಿ | ಬಿಜೆಪಿಯ ಹಿಪಾಕ್ರಟಿಕ್ ನಡವಳಿಕೆ ಬಯಲು: ಸಿಎಂ ಸಿದ್ದರಾಮಯ್ಯ ಟೀಕೆ

ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶ ಇಲ್ಲ ಎಂದ ಸಚಿವ ನಾರಾಯಣ ಸ್ವಾಮಿ 'ಒಳಮೀಸಲಾತಿ ಜಾರಿಗೆ ತಮ್ಮ ಪಕ್ಷ ಬದ್ಧವಾಗಿದೆ ಎಂದು ಹೇಳಿದ್ದ ಪ್ರಧಾನಿ ಮೋದಿ' 'ದಲಿತ ಸಮುದಾಯದ ಬಗ್ಗೆ ಹುಸಿಪ್ರೀತಿ-ಕಾಳಜಿ ವ್ಯಕ್ತಪಡಿಸುವ ಬಿಜೆಪಿ & ಸಂಘ...

ಮೋದಿಯನ್ನು ಪ್ರಧಾನಮಂತ್ರಿ ಎನ್ನಬೇಕೋ, ಪ್ರಚಾರಮಂತ್ರಿ ಎನ್ನಬೇಕೋ?: ಕಾಂಗ್ರೆಸ್ ಲೇವಡಿ

2018ರಿಂದ 2023ರ ವರೆಗೆ ಮೋದಿ ಫೋಟೋ ತೋರಿಸಲು ಖರ್ಚು ಮಾಡಿದ್ದು ಬರೋಬ್ಬರಿ ₹3,064 ಕೋಟಿ ರೂ. ಎಂದು ಕಾಂಗ್ರೆಸ್‌ ಟೀಕಿಸಿದೆ. ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, "ಜನರ ಬೆವರಿನ ಹಣವನ್ನು ತನ್ನ ಪ್ರಚಾರಕ್ಕೆ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Narendra Modi