40 ಜನ ಸ್ಟಾರ್ ಪ್ರಚಾರಕರಿಂದ ರಾಜ್ಯ ಚುನಾವಣೆ ಪ್ರಚಾರ
ರೋಡ್ ಶೋಗಳು, ಸಾರ್ವಜನಿಕ ರ್‍ಯಾಲಿಗಳ ಆಯೋಜನೆ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಲಿರುವ ಸ್ಟಾರ್ ನಾಯಕರ ಪಟ್ಟಿಯನ್ನು ಕಮಲ ಪಾಳಯ ಬಿಡುಗಡೆ ಮಾಡಿದೆ.
ಪ್ರಧಾನಿ...
'ಜನನಾಯಕ' ಯಡಿಯೂರಪ್ಪ ಮತ್ತು 'ಸಂಘಜೀವಿ' ಬಿ.ಎಲ್.ಸಂತೋಷ್ ನಡುವಿನ ದೋಸ್ತಿ ಮತ್ತು ಕುಸ್ತಿಯಿಂದ ಕರ್ನಾಟಕ ಕಂಗಾಲಾಗಿಹೋಗಿದೆ. ಒಬ್ಬರದು ಕುಟುಂಬಕೇಂದ್ರಿತ ರಾಜಕಾರಣ, ಇನ್ನೊಬ್ಬರದು ಸಂಘಪರಿವಾರದ ಬ್ರಾಹ್ಮಣೀಕರಣ. ಇವರ ಇಬ್ಬಂದಿತನದಿಂದಾಗಿ 'ಭರವಸೆಯೇ ಬಿಜೆಪಿ’ ಎನ್ನುವ ಸ್ಲೋಗನ್ ನಗೆಪಾಟಲಿಗೀಡಾಗಿದೆ.
ಭಾರತೀಯ...
ಅಬಕಾರಿ ಹಗರಣ ಸಂಬಂಧಿಸಿ ಏಪ್ರಿಲ್ 16ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್ ನೀಡಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿ ಎಎಪಿ ನಾಯಕ ಹಾಗೂ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ...
'ಪ್ರಿಡೇಟರ್', 'ಕಾಗ್ನೈಟ್’, ‘ಕ್ವಾಡ್ರೀಮ್’ ಬೇಹುಗಾರಿಕೆ ಸೈಬರಾಸ್ತ್ರಗಳ ಖರೀದಿಗೆ ಮುಂದಾಗಿದೆ ‘ಮೋಶಾ’ ಜೋಡಿ
ದೇಶದ ಎಲ್ಲ ಜನತಾಂತ್ರಿಕ ಸ್ತಂಭಗಳ ಮೇಲೆ ‘ಪೆಗಸಸ್’ ಎಂಬ ಕುಖ್ಯಾತ ಇಸ್ರೇಲಿ ಬೇಹುಗಾರಿಕೆ ಸೈಬರ್ ಅಸ್ತ್ರದ ಅನಾಗರಿಕ ದಾಳಿಯನ್ನು ‘ಮೋಶಾ’ ಸರ್ಕಾರ...
ನಡೆಯದ ಸಭೆ, ಬೇಸರದಿಂದ ಬೆಂಗಳೂರಿನತ್ತ ಯಡಿಯೂರಪ್ಪ
ಐದು ನಿಮಿಷದ ಅಮಿತ್ ಶಾ ಭೇಟಿ, ಮಾತು ಕೇಳದ ನಡ್ಡಾ
ಬಿಜೆಪಿಯ ಅಗ್ರನಾಯಕ, ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಇಂದು ದೆಹಲಿಯ ವರಿಷ್ಠರೊಂದಿಗೆ ನಡೆದ...