ಜನವರಿ 30 ರಾಷ್ಟ್ರಪಿತ ಮಹಾತ್ಮ ಗಾಂಧಿ ಹುತಾತ್ಮ ದಿನ. ದೇಶಾದ್ಯಂತ ಗಾಂಧಿ ಹುತಾತ್ಮ ದಿನವನ್ನು ಅಚರಿಸಲಾಗುತ್ತಿರುವ ಸಮಯದಲ್ಲೇ, ಹಿಂದು ಮಹಾಸಭಾ ಗಾಂಧಿ ಕೊಲೆಯ ಸಂಭ್ರಮಾಚರಣೆ ಮಾಡಿದೆ. ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಗೆ ಜೈಕಾರ...
ಗಾಂಧಿ ಹಂತಕನಿಗೆ, ಸಾವರ್ಕರ್ ಸಮರ್ಥ ಮಾರ್ಗದರ್ಶಕನಂತೆ ಕಂಡ. ಅಂದಿನಿಂದ ಆತ ಹೇಳಿದ ಕೆಲಸಗಳನ್ನು ಚಾಚೂತಪ್ಪದೆ ಮಾಡುತ್ತಿದ್ದ ಗೋಡ್ಸೆ, ಅದೇ ಸರಿಯಾದ ಮಾರ್ಗ ಅಂತ ಭಾವಿಸಿದ್ದ. ಆ ನಂಬುಗೆಯಿಂದಲೇ ಮಹಾತ್ಮನಿಗೆ ಗುಂಡಿಕ್ಕಿದ್ದ!
ಇತ್ತೀಚೆಗೆ ತನ್ನ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾದ ಕೋಲ್ಕತ್ತಾ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಈಗ ಗಾಂಧಿಯೇ ಗೋಡ್ಸೆಯೇ ಎಂಬ ಪ್ರಶ್ನೆಗೆ ಉತ್ತರಿಸಲು ಸಮಯ ಬೇಕಾಗುತ್ತದೆ ಎಂದು ಹೇಳುವ ಮೂಲಕ...
ಅಯೋದ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಕೇಸರಿ ಬಣ್ಣದ ಭಾರತದ ನಕ್ಷೆ ರಚನೆಯಿಂದಾಗಿ ವಿದ್ಯಾರ್ಥಿಗಳ ನಡುವೆ ಪ್ರತಿಭಟನೆ ಮತ್ತು ಸಂಘರ್ಷಕ್ಕೆ ಸುದ್ದಿಯಾದ ಎನ್‌ಐಟಿ ಕ್ಯಾಲಿಕಟ್, ಇದೀಗ ನಾಥೂರಾಮ್ ಗೋಡ್ಸೆ ಪ್ರಶಂಸೆಯ ಮತ್ತೊಂದು ವಿವಾದ ಎಳೆದುಕೊಂಡಿದೆ
ಗಾಂಧಿ...
ವಿಜಯಪುರದ ಪ್ರಗತಿಪರ ಸಂಘಟನೆಗಳ ವೇದಿಕೆ ನಗರದ ಅಂಬೇಡ್ಕರ್ ವೃತ್ತದಿಂದ ಗಾಂಧಿ ವೃತದವರೆಗೂ ಕ್ಯಾಂಡಲ್ ಮಾರ್ಚ್ ಮಾಡಿ, ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗಾಂಧೀಜಿಯವರ ಹುತಾತ್ಮ ದಿನ ಆಚರಿಸಿದರು.
ಒಂದು ನಿಮಿಷ ಮೌನಚರಣೆ ನಂತರ,...