ರಷ್ಯಾದಲ್ಲಿ 7 ತೀವ್ರತೆಯ ಭೂಕಂಪ; ಜಪಾನ್‌ನಲ್ಲಿ 9.9 ತೀವ್ರತೆಯ ತಪ್ಪು ಎಚ್ಚರಿಕೆ!

ರಷ್ಯಾದ ದೂರಪ್ರಾಚ್ಯದ ಕಮ್ಚಟ್ಕಾ ಪರ್ಯಾಯ ದ್ವೀಪ ಪ್ರದೇಶದಲ್ಲಿ 7.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪಶಾಸ್ತ್ರ ಕೇಂದ್ರ (EMSC) ತಿಳಿಸಿದೆ. ಇದೇ ವೇಳೆ, ಜಪಾನ್‌ನ ಹವಾಮಾನ ಸಂಸ್ಥೆಯು ತಾಂತ್ರಿಕ ಅಥವಾ ಅಂದಾಜಿನ...

ನೈಸರ್ಗಿಕ ವಿಕೋಪವನ್ನು ರಾಷ್ಟ್ರೀಯ ವಿಪತ್ತೆಂದು ಘೋಷಿಸಲು ಬಿಜೆಪಿ ಹಿಂದೇಟು: ಕನಿಮೊಳಿ

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವುದೇ ದುರಂತ ಅಥವಾ ನೈಸರ್ಗಿಕ ವಿಕೋಪವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸಿದ್ಧವಿಲ್ಲ ಎಂದು ಡಿಎಂಕೆ ಸಂಸದೆ ಕನಿಮೊಳಿ ಹೇಳಿದ್ದಾರೆ. "ತಮಿಳುನಾಡಿನ ಜಿಲ್ಲೆಗಳಲ್ಲಿ ಪ್ರವಾಹ ಸಂಭವಿಸುವ ಏಳು...

2023ರ ಭಾರತದ ಪ್ರಾಕೃತಿಕ ವಿಕೋಪ, ಹಿಂಸಾಚಾರ: 5 ಲಕ್ಷ ಮಂದಿ ಸ್ಥಳಾಂತರ

ಭಾರತದಲ್ಲಿ 2013ರಲ್ಲಿ ಉಂಟಾದ ನೆರೆ, ಚಂಡಮಾರುತಗಳು, ಭೂಕಂಪ ಹಾಗೂ ಇನ್ನಿತರ ಪ್ರಾಕೃತಿಕ ವಿಕೋಪ ಗಳಿಂದ ಸುಮಾರು 5 ಲಕ್ಷಕ್ಕೂ ಅಧಿಕ ಮಂದಿ ತಮ್ಮ ಮೂಲ ನೆಲೆಯಿಂದ ಸ್ಥಳಾಂತರಗೊಂಡಿದ್ದಾರೆ ಎಂದು ಜಿನಿವಾ ಮೂಲದ ಆಂತರಿಕ...

ರಾಜ್ಯದಲ್ಲಿ ಇಂದು ಪ್ರಾಕೃತಿಕ ದುರಂತದ ಮಾಹಿತಿ ನೀಡುವ ‘ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಸಿಸ್ಟಮ್’ ಪರೀಕ್ಷೆ

'ಪ್ರಾಕೃತಿಕ ದುರಂತದ ಸಮಯದಲ್ಲಿ ಸಾರ್ವಜನಿಕರಿಗೆ ತುರ್ತು ಮಾಹಿತಿ ನೀಡಲಿದೆ' ದೂರ ಸಂಪರ್ಕ ಇಲಾಖೆಯ ಜೊತೆಗೂಡಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸುನಾಮಿ, ಫ್ಲ್ಯಾಶ್ ಫ್ಲಡ್, ಭೂಕಂಪದಂತಹ ಪ್ರಾಕೃತಿಕ ದುರಂತದ ಸಮಯದಲ್ಲಿ ಸಾರ್ವಜನಿಕರಿಗೆ ಪರಿಣಾಮಕಾರಿ...

ಜನಪ್ರಿಯ

ಜಿಬಿಎ ಚುನಾವಣೆ: ಹಳೆ ಮತದಾರರ ಪಟ್ಟಿಗೆ ರಾಜ್ಯ ಚುನಾವಣಾ ಆಯೋಗ ಒಲವು

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಗೆ ಒಳಪಡುವ ಐದು ಮಹಾನಗರ ಪಾಲಿಕೆಗಳ...

ಇರಾನ್-ಅಮೆರಿಕ ಸಂಘರ್ಷ: ಕತಾರ್ ಮಧ್ಯಸ್ಥಿಕೆ ವಿಫಲ, 7 ಕಠಿಣ ಶರತ್ತುಗಳನ್ನು ಪುನರುಚ್ಚರಿಸಿದ ಟೆಹ್ರಾನ್‌

ಮಧ್ಯಪ್ರಾಚ್ಯದಲ್ಲಿ ಅಮೆರಿಕ-ಇರಾನ್ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ತೀವ್ರಗೊಂಡಿದೆ. ಉಭಯ ರಾಷ್ಟ್ರಗಳ ನಡುವೆ...

ತೈಲ ಏರಿದಾಗ ₹43 ಹೊರೆ ಹೊತ್ತೆವು ಎಂದ ಪ್ರಧಾನಿ; ಹಾಗಾದ್ರೆ ಕಚ್ಚಾ ತೈಲ ಇಳಿದಾಗ ಜನರಿಗೆ ಸಿಕ್ಕಿದ್ದೇನು? 

ಪಶ್ಚಿಮ ಏಷ್ಯಾದ ಸಂಘರ್ಷದ ಸಮಯದಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ...

ಉತ್ತರ ಕನ್ನಡ | ಯುವನಿಧಿ ಫಲಾನುಭವಿಗಳ ಸಂಖ್ಯೆ ಹೆಚ್ಚಳ: ಹುಸಿಯಾದ ಉದ್ಯೋಗ ಸೃಷ್ಟಿಯ ಭರವಸೆ!

ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಯುವನಿಧಿ ಯೋಜನೆಯ ಫಲಾನುಭವಿಗಳ ಸಂಖ್ಯೆ...

Tag: Natural Disaster