ಮುಖ್ಯವಾಹಿನಿಗೆ ನಕ್ಸಲರು | ನಿರುದ್ಯೋಗ, ಮಹಿಳಾ ದೌರ್ಜನ್ಯ ತಡೆ; 18 ಹಕ್ಕೊತ್ತಾಯಗಳ ಪತ್ರ ಬರೆದ ಮಾವೋವಾದಿ ಹೋರಾಟಗಾರರು!

ಸಶಸ್ತ್ರ ಹೋರಾಟದಲ್ಲಿ ತೊಡಗಿದ್ದ ಆರು ಮಂದಿ ನಕ್ಸಲ್‌ ಹೋರಾಟಗಾರರಾದ ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ ಮತ್ತು ಆಂದ್ರಪ್ರದೇಶದ ಮಾರೆಪ್ಪ ಅರೋಲಿ ಅವರು...

Breaking News | ಮುಖ್ಯವಾಹಿನಿಗೆ ಬರಲು ನಕ್ಸಲ್ ಹೋರಾಟಗಾರರ ಗ್ರೀನ್ ಸಿಗ್ನಲ್!

ಸಶಸ್ತ್ರ ಹೋರಾಟವನ್ನು ತ್ಯಜಿಸಿ ಮುಖ್ಯವಾಹಿನಿ ಬರಲು ಮತ್ತು ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ನಕ್ಸಲ್ ಹೋರಾಟಗಾರರು ನಿರ್ಧಾರಿಸಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆಯೊಂದಿಗೆ ಚರ್ಚೆ ನಡೆಸಿರುವ ನಕ್ಸಲ್ ಹೋರಾಟಗಾರರು, ಸರ್ಕಾರದ ಕರೆಯನ್ನು ಒಪ್ಪಿಕೊಂಡಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆಯ...

ನಕ್ಸಲ್ ಹೋರಾಟ | ಭಾರತಕ್ಕೆ ಮಾದರಿ ಸೃಷ್ಟಿಸಿದ ಕರ್ನಾಟಕ

ಮೂಲಸೌಕರ್ಯ, ಭೂಮಿ ಹಕ್ಕು, ಆದಿವಾಸಿಗಳ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಹಲವಾರು ವರ್ಷಗಳಿಂದ ಸರ್ಕಾರಗಳ ಮುಂದೆ ಬೇಡಿಕೆ ಇಟ್ಟು ಹೋರಾಟಗಳು ನಡೆಯುತ್ತಲೇ ಇವೆ. ಅಂತಹ ಹೋರಾಟಗಳನ್ನು ಮಾಡುತ್ತಾ ಬಂದ ಹಲವರು ಅರಣ್ಯ ಇಲಾಖೆಯ ಕಿರುಕುಳಗಳನ್ನು...

ಮುಖ್ಯವಾಹಿನಿಗೆ ಬರುವುದಕ್ಕೂ ಮುನ್ನ ಸರ್ಕಾರಕ್ಕೆ ಪತ್ರ ಬರೆದ ನಕ್ಸಲ್ ಹೋರಾಟಗಾರರು; ಅವರ ಶರತ್ತುಗಳಿವು

ನಕ್ಸಲ್ ಹೋರಾಟಗಾರರನ್ನು ಮುಖ್ಯವಾಹಿನಿಗೆ ತರುವ ಸರ್ಕಾರ ಪ್ರಯತ್ನದ ಭಾಗವಾಗಿ ಆರು ಮಂದಿ ಮಾವೋವಾದಿಗಳು ಶರಣಾಗತಿಗೆ ಮುಂದಾಗಿದ್ದಾರೆ. ಬುಧವಾರ ಚಿಕ್ಕಮಗಳೂರಿನಲ್ಲಿ ಸರ್ಕಾರದ ಎದುರು ಶರಣಾಗಲಿದ್ದಾರೆ ಎಂದು ವರದಿಯಾಗಿದೆ. ಶರಣಾಗತಿಗೂ ಮುನ್ನ ಕರ್ನಾಟಕ ಮತ್ತು ತಮಿಳುನಾಡು...

ಜನಪ್ರಿಯ

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: ಸಚಿವ ಸಂಪುಟ ಉಪಸಮಿತಿ ವರದಿ ಅನುಮೋದನೆ

ಕರ್ನಾಟಕ ರಾಜ್ಯದಲ್ಲಿ 2006 ರಿಂದ 2011ರವರೆಗೆ ನಡೆದ ಭಾರಿ ಪ್ರಮಾಣದ ಅಕ್ರಮ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

Tag: Naxal struggle

Download Eedina App Android / iOS

X