ನಕ್ಸಲ್ ಮುಕ್ತ ಹೋರಾಟಕ್ಕೆ ಅನೇಕ ರಾಜ್ಯಗಳು ಶ್ರಮಿಸಿವೆ. ನಕ್ಸಲ್ ಹೋರಾಟವನ್ನು ತೆರೆರೆಯಲು ಯತ್ನಿಸಿವೆ. ಈ ಪ್ರಯತ್ನದಲ್ಲಿ, ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯ ಮಾಡಬೇಕು ಎನ್ನುವ ಉದ್ದೇಶ ಈಡೇರಿದೆ. ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿದೆ...
ಸಶಸ್ತ್ರ ಹೋರಾಟವನ್ನು ತ್ಯಜಿಸಿ ಮುಖ್ಯವಾಹಿನಿಗೆ ಬರಲು ಮತ್ತು ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ನಕ್ಸಲ್ ಹೋರಾಟಗಾರರು ನಿರ್ಧರಿಸಿದ್ದು, ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಸರ್ಕಾರ ಎದುರು ಶರಣಾಗಿದ್ದಾರೆ. ನಕ್ಸಲ್ ಹೋರಾಟದಲ್ಲಿದ್ದ ಆರು ಮಂದಿ ಮಾವೋವಾದಿ ಹೋರಾಟಗಾರರು...