ಆರು ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಬುಧವಾರ ಮುಖ್ಯವಾಹಿನಿಗೆ ಬಂದಿದ್ದಾರೆ. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೀಗ, ಅವರ ಬಳಿ ಇದ್ದ ಶಸ್ತ್ರಾಸ್ತ್ರಗಳನ್ನು ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ....
ಜನಪರ ಜೀವಗಳು ಸಂವಿಧಾನ ಮತ್ತು ಜನತಂತ್ರಾತ್ಮಕ ಹೋರಾಟದ ದಾರಿಯಲ್ಲಿ ನಂಬಿಕೆ ಇರಿಸಿ ಮುಖ್ಯವಾಹಿನಿಗೆ ಮರಳುತ್ತಿರುವುದು ಮತ್ತು ಇಂತಹ ವಾಪಸಾತಿಯನ್ನು ಸಾಧ್ಯವಾಗಿಸಿರುವ ಸಿದ್ದರಾಮಯ್ಯ ಸರ್ಕಾರದ ಶರಣಾಗತಿ ನೀತಿ ಎರಡೂ ಅತ್ಯಂತ ಸ್ವಾಗತಾರ್ಹ...
ರಾಜ್ಯದ ಆರು ಮಂದಿ...
ಬಡವರು, ದಲಿತರು, ಆದಿವಾಸಿಗಳು ಹಾಗೂ ಮಹಿಳೆಯರ ಪರವಾಗಿ ಹೋರಾಟಕ್ಕಿಳಿದು, ಸಶಸ್ತ್ರ ಹೋರಾಟದ ಹಾದಿ ತುಳಿದಿದ್ದವರು ಮಾವೋವಾದಿ ಹೋರಾಟಗಾರರು. ತುಳಿತಕ್ಕೊಳಗಾದ ಸಮುದಾಯಗಳ ವಿಚಾರಗಳಲ್ಲಿ ಸರ್ಕಾರಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯ, ಬೇಜವಾಬ್ದಾರಿತನ ಹಾಗೂ ದಮನಗಳ ವಿರುದ್ಧ...