ಬಿಜೆಪಿ ಕಾರ್ಯಕರ್ತನಿಂದ ಕೊಲೆ ಬೆದರಿಕೆ ; ಇದು ಹೊಸದೇನಲ್ಲ ಎಂದ ಶರದ್‌ ಪವಾರ್‌

ದಾಬೋಲ್ಕರ್‌ ರೀತಿಯಲ್ಲಿ ಕೊಲ್ಲುವುದಾಗಿ ಬೆದರಿಕೆಆರೋಪಿ ಪತ್ತೆಗೆ ಬಲೆ ಬೀಸಿದ ಮುಂಬೈ ಪೊಲೀಸರುಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರಿಗೆ ಬಿಜೆಪಿ ಕಾರ್ಯಕರ್ತನೊಬ್ಬ ಕೊಲೆ ಬೆದರಿಕೆ ಹಾಕಿದ್ದಾನೆ. ದಾಬೋಲ್ಕರ್‌ ರೀತಿಯಲ್ಲೇ ನಿಮ್ಮನ್ನು...

ನಾನು ಪ್ರಧಾನಿ ಹುದ್ದೆಯ ಸ್ಪರ್ಧೆಯಲ್ಲಿಲ್ಲ: ಶರದ್‌ ಪವಾರ್

ರಾಮ್ ತಕವಾಲೆ ಅವರ ಸಂತಾಪ ಸಭೆಯಲ್ಲಿ ಶರದ್‌ ಪವಾರ್ ಮಾತು2024ರಲ್ಲಿ ನಡೆಯಲಿರುವ ಲೋಕಸಭೆ, ಮಹಾರಾಷ್ಟ್ರ ವಿಧಾನಸಭೆ ಚುನಾವಣೆನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಶರದ್‌ ಪವಾರ್‌ ಅವರು ತಾವು ಪ್ರಧಾನ ಮಂತ್ರಿ ಹುದ್ದೆಯ ಸ್ಪರ್ಧೆಯಲ್ಲಿಲ್ಲ...

ಚುನಾವಣಾ ಕಾರ್ಯಯೋಜನೆ ಚರ್ಚೆಗೆ ಮಹಾರಾಷ್ಟ್ರದ ಅಘಾಡಿ ಮೈತ್ರಿ ಕೂಟ ಸಭೆ

ಶರದ್ ಪವರ್ ಮನೆಯಲ್ಲಿ ಅಘಾಡಿ ಮೈತ್ರಿ ಕೂಟ ಸಭೆಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚರ್ಚೆಕರ್ನಾಟಕದಲ್ಲಿ ಕಾಂಗ್ರೆಸ್ ಯಶಸ್ಸಿನ ನಂತರ ಮಹಾರಾಷ್ಟ್ರದ ಮಹಾ ಅಘಾಡಿ ಮೈತ್ರಿ ಕೂಟ (ಎಂವಿಎ) ಹೊಸ ಹುರುಪಿನಲ್ಲಿದೆ. ಮುಂದಿನ ವರ್ಷ...

ನಮ್ಮ ನಿಜವಾದ ಹೋರಾಟ ಮೋದಿ ವಿರುದ್ಧ, ಸಾವರ್ಕರ್‌ ಅಲ್ಲ: ಶರದ್‌ ಪವಾರ್

ಶರದ್‌ ಪವಾರ್ ಮಾತಿಗೆ ಕಾಂಗ್ರೆಸ್‌ ಸಮ್ಮತಿಪ್ರತಿಪಕ್ಷಗಳ ಸಭೆಗೆ ಗೈರಾದ ಉದ್ಧವ್‌ ಠಾಕ್ರೆ“ನಮ್ಮ ನಿಜವಾದ ಹೋರಾಟ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವಾಗಿದೆ. ಆದ್ದರಿಂದ ವಿ.ಡಿ.ಸಾವರ್ಕರ್ ವಿರುದ್ಧ ಹೇಳಿಕೆ ಸಲ್ಲ” ಎಂದು...

ಜನಪ್ರಿಯ

ಲೋಕಸಭಾ ಚುನಾವಣೆ | ಏ.26ರಂದು ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರ ವ್ಯತ್ಯಯ ಸಾಧ್ಯತೆ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ...

ಲೋಕಸಭಾ ಚುನಾವಣೆ | ಏಪ್ರಿಲ್ 26 ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 26ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ...

ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಮೋದಿ, ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್...

‘ಮೋದಿ ಕಿ ಗ್ಯಾರಂಟಿ’ ಕುರುಹು ಇಲ್ಲದೆ ಕಣ್ಮರೆಯಾದಾಗ ಬಿಜೆಪಿ ಸುಳ್ಳಿನ ಬೆನ್ನತ್ತಿದೆ: ಚಿದಂಬರಂ

'ಮೋದಿ ಕಿ ಗ್ಯಾರಂಟಿ' ಈಗ ಕುರುಹು ಇಲ್ಲದೆ ಕಣ್ಮರೆಯಾಗಿದ್ದು, ಇದರಿಂದಾಗಿ ಆತಂಕಕ್ಕೆ...

Tag: NCP Chief Sharad Pawar