ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಈಗಲೇ ಸಿದ್ಧರಾಗಿರಿ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಸೋಮವಾರ ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.
ಎನ್‌ಸಿಪಿ (ಶರದ್‌ಚಂದ್ರ ಪವಾರ್) ಪಕ್ಷದ...
'ಇಂಡಿಯಾ' ಕೂಟದ ಭಾಗವಾಗಿರುವ ಮಹಾರಾಷ್ಟ್ರದಲ್ಲಿ 'ಮಹಾ ವಿಕಾಸ್ ಅಘಾಡಿ' ಮೈತ್ರಿ ಕೂಟ ಮತ್ತು ಎನ್‌ಡಿಎ ಮೈತ್ರಿ ಕೂಟದ ನಡುವೆ ತೀವ್ರ ಹಣಾಹಣಿ ಕದನ ಏರ್ಪಟ್ಟಿದೆ. ಅಷ್ಟೇ ಅಲ್ಲದೇ ಎರಡು ಒಕ್ಕೂಟದಲ್ಲಿರುವ ಪಕ್ಷಗಳ ಹೋರಾಟ...
ಶರದ್ ಪವಾರ್ ಬಣದ ಎನ್‌ಸಿಪಿ ಪಕ್ಷಕ್ಕೆ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷದ ಚಿಹ್ನೆಯಾಗಿ ‘ಮನುಷ್ಯ ಊದುತ್ತಿರುವ ರಣಕಹಳೆ’ ಬಳಸಲು ಸುಪ್ರೀಂ ಕೋರ್ಟ್ ಅನುಮತಿಸಿದೆ.
‘ಮನುಷ್ಯ ಊದುತ್ತಿರುವ ರಣಕಹಳೆ’ ಚಿಹ್ನೆಯನ್ನು ಬಳಸಲು ಶರದ್ ಪವಾರ್...
"ನಿಮ್ಮ ಪಕ್ಷವೇ ಈಗ ಬೇರೆಯಾಗಿದೆ. ಹೀಗಿರುವಾಗ ನೀವು ಶರದ್ ಪವಾರ್‌ರ ಚಿತ್ರ ಮತ್ತು ಚಿಹ್ನೆಗಳನ್ನು ಬಳಸುವುದೇಕೆ" ಎಂದು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣಕ್ಕೆ ಗುರುವಾರ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹಾಗೆಯೇ ಎಲ್ಲ...
ಸುಪ್ರೀಂ ಕೋರ್ಟ್ ಚುನಾವಣಾ ಆಯೋಗದ ವಿರುದ್ಧ ಮೇಲ್ಮನವಿ ಸಲ್ಲಿಸಿದ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಅರ್ಜಿಯನ್ನು ವಿಚಾರಣೆಗೊಳಪಡಿಸಲು ಒಪ್ಪಿಗೆ ಸೂಚಿಸಿದೆ. ಇತ್ತೀಚಿಗಷ್ಟೆ ಚುನಾವಣಾ ಆಯೋಗವು ಮಹಾರಾಷ್ಟ್ರದ ಅಜಿತ್ ಪವಾರ್ ನೇತೃತ್ವದ ಬಣವನ್ನು ನಿಜವಾದ...