ಆರನೇ ಹಂತದ ಲೋಕಸಭೆ ಚುನಾವಣೆ: 1 ಗಂಟೆಯವರೆಗೆ ಶೇ. 39.13 ಮತದಾನ

ಲೋಕಸಭೆ ಚುನಾವಣೆಯ ಆರನೇ ಹಂತದ ಮತದಾನವು ಇಂದು (ಮೇ 25) ನಡೆಯುತ್ತಿದ್ದು, ಮಧ್ಯಾಹ್ನ ಒಂದು ಗಂಟೆಯವರೆಗೆ ಒಟ್ಟಾರೆ ಶೇಕಡ 39.13ರಷ್ಟು ಮತದಾನವಾಗಿದೆ. ಏಳು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 58 ಸ್ಥಾನಗಳಲ್ಲಿ ಇಂದು...

ಲೋಕಸಭೆ ಚುನಾವಣೆ| 58 ಕ್ಷೇತ್ರಗಳಲ್ಲಿ ಆರನೇ ಹಂತದ ಮತದಾನ ಆರಂಭ: ಕನ್ಹಯ್ಯ, ಸಂಬಿತ್ ಪಾತ್ರ ಕಣದಲ್ಲಿ

ಲೋಕಸಭೆ ಚುನಾವಣೆಯ ಆರನೇ ಮತ್ತು ಅಂತಿಮ ಹಂತಕ್ಕೂ ಮುಂಚಿನ ಮತದಾನ ಪ್ರಕ್ರಿಯೆಯು ಆರಂಭವಾಗಿದ್ದು, ಕನ್ಹಯ್ಯ, ಸಂಬಿತ್ ಪಾತ್ರ, ಸುಷ್ಮಾ ಸ್ವರಾಜ್ ಪುತ್ರಿ ಸೇರಿದಂತೆ ಹಲವು ಪ್ರಮುಖ ನಾಯಕರು ಕಣದಲ್ಲಿದ್ದಾರೆ. ಏಳು ರಾಜ್ಯಗಳು ಮತ್ತು ಒಂದು...

ಈ ದಿನ ಸಂಪಾದಕೀಯ | ಆಕಾಶ್ ಆನಂದ್ ಗೆ ಅರ್ಧಚಂದ್ರ ಪ್ರಯೋಗ- ಮಾಯಾವತಿಯವರ ಹಿಂದೆ ಕೆಲಸ ಮಾಡಿರುವ ಶಕ್ತಿಗಳು ಯಾವುವು?

ಪ್ರಸಕ್ತ ಲೋಕಸಭಾ ಚುನಾವಣೆಯ ಬಿಎಸ್ಪಿ ಪ್ರಚಾರ ಸಭೆಗಳನ್ನು ಉದ್ದೇಶಿಸಿ ಆಕಾಶ್ ಬೆಂಕಿ ಕಾರುವ ಭಾಷಣಗಳನ್ನು ಮಾಡತೊಡಗಿದ್ದರು. ಇಂಡಿಯಾ ಮತ್ತು ಎನ್.ಡಿ.ಎ. ಮೈತ್ರಕೂಟಗಳೆರಡನ್ನೂ ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಕವನ್ನೂ ಜಾಲಾಡತೊಡಗಿದ್ದರು...   ಬಹುಜನ ಸಮಾಜ...

ಉತ್ತರಪ್ರದೇಶದಲ್ಲಿ ತಂತ್ರ ಬದಲಿಸಿದ ಎಸ್.ಪಿ, ಮೋದಿ ಹ್ಯಾಟ್ರಿಕ್‌ಗೆ ಅಡ್ಡಗಾಲು?

ಬಿಜೆಪಿಯ ವ್ಯೂಹಕ್ಕೆ ಈಗ ಪ್ರತಿವ್ಯೂಹ ರಚಿಸುವ ಪ್ರಯತ್ನ ಅಖಿಲೇಶ್ ಯಾದವ್ ಅವರದು. ಈ ಯಾದವೇತರ ಹಿಂದುಳಿದ ಜಾತಿಗಳ ಪಕ್ಷಗಳೊಂದಿಗೆ ಮೈತ್ರಿಯ ಚೌಕಾಸಿಗೆ ಇಳಿಯುವ ಗೋಜಿಗೆ ಹೋಗಿಲ್ಲ. ಈ ಪಕ್ಷಗಳ ನಾಯಕರ ವರ್ಚಸ್ಸು ಆಯಾ...

ಹಾಸನ | ಸಿಪಿಐಎಂ ಚುನಾವಣಾ ಪ್ರಣಾಳಿಕೆ ಬಿಡುಗಡೆ; ಭಾರತ ಉಳಿಸುವಂತೆ ಮತದಾರರಲ್ಲಿ ಮನವಿ

ಕಡುಭ್ರಷ್ಟ ಮತ್ತು ಕೋಮುವಾದಿ ಬಿಜೆಪಿ ಮತ್ತದರ ಮಿತ್ರ ಪಕ್ಷಗಳನ್ನು ಈ ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕವಾಗಿ ಸೋಲಿಸುವ ಮೂಲಕ ಭಾರತವನ್ನು ಉಳಿಸುವಂತೆ ಸಿಪಿಐಎಂ ಮತದಾರರಲ್ಲಿ ಮನವಿ ಮಾಡಿದೆ. ಏ.22ರಂದು ಭಾರತ ಕಮ್ಯುನಿಸ್ಟ್ ಪಕ್ಷ  ಮಾರ್ಕ್ಸ್‌ವಾದಿ (ಸಿಪಿಎಂ)...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: NDA