ಜಾವೆಲಿನ್ ಶೂರ ನೀರಜ್ ಚೋಪ್ರಾ ಸಾಧನೆಯ ಮೆಲುಕು…

ಎರಡು ಬಾರಿ ಒಲಿಂಪಿಕ್ ಪದಕ ವಿಜೇತ, ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ನಿನ್ನೆ ಕತಾರ್‌ನ ದೋಹಾದಲ್ಲಿ ನಡೆದ ʼದೋಹಾ ಡೈಮಂಡ್ ಲೀಗ್‌-2025ರಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಬರೋಬ್ಬರಿ 90.23 ಮೀ. ಭರ್ಜಿ...

ಪಾವೊ ನೂರ್ಮಿ ಅಥ್ಲೆಟಿಕ್ಸ್ ಕೂಟ: ಚಿನ್ನ ಗೆದ್ದ ಭಾರತದ ಜಾವೆಲಿನ್‌ ತಾರೆ ನೀರಜ್ ಚೋಪ್ರಾ

ಫಿನ್‌ಲ್ಯಾಂಡ್‌ನ ತುರ್ಕುನಲ್ಲಿ ಮಂಗಳವಾರ ನಡೆದ ಪಾವೊ ನೂರ್ಮಿ ಅಥ್ಲೆಟಿಕ್ಸ್ ಕೂಟದಲ್ಲಿ ವಿಶ್ವ ಚಾಂಪಿಯನ್ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ತಮ್ಮ ಚೊಚ್ಚಲ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಈ ಹಿಂದೆ 2022ರಲ್ಲಿ ಪಾವೊ ನೂರ್ಮಿ...

ದೋಹಾ ಡೈಮಂಡ್‌ ಲೀಗ್‌; ನೀರಜ್‌ ಚೋಪ್ರಾ `ಚಿನ್ನ’ದ ಥ್ರೋ!

ದೋಹಾದಲ್ಲಿ ಶುಕ್ರವಾರ ರಾತ್ರಿ ನಡೆದ ಡೈಮಂಡ್‌ ಲೀಗ್‌ ಸ್ಪರ್ಧೆ ಸತತ ಎರಡನೇ ಬಾರಿಗೆ ಚಿನ್ನದ ಪದಕ ಗೆದ್ದ ನೀರಜ್‌ ಚೋಪ್ರಾ ಟೋಕಿಯೋ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ, ಜಾವೆಲಿನ್‌ ಅಥ್ಲಿಟ್‌ ಭಾರತದ ನೀರಜ್‌ ಚೋಪ್ರಾ, ಡೈಮಂಡ್‌ ಲೀಗ್‌ನಲ್ಲಿ...

ಪ್ರತಿಭಟನಾನಿರತ ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಸಿನಿಮಾ ತಾರೆಯರು

ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್‌ ಭೂಷಣ್‌ ವಿರುದ್ಧ ಕ್ರಮಕ್ಕೆ ಆಗ್ರಹ ʼಬೇಟಿ ಬಚಾವೋʼ ಎಂದ ಬಹುಭಾಷಾ ನಟ ಪ್ರಕಾಶ್‌ ರಾಜ್‌ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್‌ (ಡಬ್ಲ್ಯೂಎಫ್‌ಐ) ಅಧ್ಯಕ್ಷ...

ಜನಪ್ರಿಯ

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ರಾಯಚೂರು | ನಾರಾಯಣಪುರ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ದೇವದುರ್ಗದಲ್ಲಿ ರೈತರ ರಸ್ತೆ ತಡೆ ಪ್ರತಿಭಟನೆ

ನಾರಾಯಣಪುರ ಬಲದಂಡೆ ಕಾಲುವೆಯ 16, 17 ಮತ್ತು 18ನೇ ವಿತರಣಾ ಕಾಲುವೆಗಳಿಗೆ...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

Tag: neeraj chopra