"ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆಯನ್ನು ರಾಜ್ಯಗಳೇ ನಡೆಸಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಡುವುದು ಉತ್ತಮ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, "ನೀಟ್ ಅಕ್ರಮ...
ನೀಟ್ ಪರೀಕ್ಷೆಯಲ್ಲಿ ಭಾರಿ ಹಗರಣ ನಡೆದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಮರುಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿ AIDSO ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು....
ನೀಟ್ ಪ್ರವೇಶ ಪರೀಕ್ಷೆಯಲ್ಲಿ ನಡೆದ ಭ್ರಷ್ಟಾಚಾರವನ್ನು ವಿರೋಧಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (ಎಐಡಿಎಸ್‍ಓ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.
ಎಐಡಿಎಸ್‍ಓ ರಾಜ್ಯ ಉಪಾಧ್ಯಕ್ಷ...
ನೀಟ್ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ದೇಶಾದ್ಯಂತ NSUI, AIDSO ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ, ಕೃಪಾಂಕದ ಅಸಮರ್ಪಕ ಹಂಚಿಕೆ, ಪರೀಕ್ಷಾ ನಕಲು ಸೇರಿದಂತೆ ವಿವಿಧ...