ನೀಟ್ ವಿರುದ್ಧದ ನಿರ್ಣಯವನ್ನು ಸ್ವಾಗತಿಸುವ ಮೂಲಕ ನಿರ್ಣಯಕ್ಕೆ ಬೆಂಬಲ ಸೂಚಿಸಿದ ತಮಿಳು ನಟ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ "ದೇಶಕ್ಕೆ ನೀಟ್ ಅಗತ್ಯವಿಲ್ಲ, ಅದನ್ನು ರದ್ದುಗೊಳಿಸುವುದೊಂದೇ ಪರಿಹಾರ" ಎಂದು ಹೇಳಿದ್ದಾರೆ.
ತಮಿಳುನಾಡಿನ...
ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸರ್ಕಾರವನ್ನು ಸಮರ್ಥನೆ ಮಾಡಿಕೊಂಡಿರುವ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಎಲ್ಲಾ ಮಧ್ಯಸ್ಥಗಾರರೊಂದಿಗೆ ಸರ್ಕಾರ ಸಂಪರ್ಕದಲ್ಲಿದೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ...
ಇತ್ತೀಚೆಗೆ ನಡೆದ ನೀಟ್ ಮತ್ತು ಯುಜಿಸಿ ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ಎಸ್‌ಐಓ ಪಾಣೆಮಂಗಳೂರು ಶಾಖೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್‌ನ ಖಾಸಗಿ ಬಸ್...
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಅಕ್ರಮಗಳ ಕುರಿತು ತನಿಖೆಯನ್ನು ನಡೆಸುತ್ತಿರುವ ಕೇಂದ್ರ ತನಿಖಾ ದಳ (ಸಿಬಿಐ) ಜಾರ್ಖಂಡ್‌ನ ಪತ್ರಕರ್ತನ ಬಂಧನ ಮಾಡಲಾಗಿದೆ ಎಂದು ತಿಳಿಸಿದೆ.
ಬಂಧಿತ ಪತ್ರಕರ್ತನ ಜಮಾಲುದ್ದೀನ್ ಆಗಿದ್ದು, ಜಾರ್ಖಂಡ್‌ನ...
ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ತನ್ನ ಮೊದಲ ಬಂಧನವನ್ನು ಮಾಡಿದೆ. ಪಾಟ್ನಾದಲ್ಲಿ ವಿಚಾರಣೆಗೆ ಕರೆದ ಬಳಿಕ ಆರೋಪಿಗಳಾದ ಮನೀಶ್ ಪ್ರಕಾಶ್ ಮತ್ತು ಅಶುತೋಷ್ ಕುಮಾರ್...