ನೀಟ್ – ಯುಜಿ 2024ರ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳ ಆರೋಪಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಮಂಡಳಿಯ(ಎನ್‌ಟಿಎ) ಸಮಗ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳು ಎದುರಾಗಿದೆ ಎಂದು ಕಾಂಗ್ರೆಸ್ ಕಳವಳ ವ್ಯಕ್ತಪಡಿಸಿದೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್...
ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪಗಳನ್ನು ಅಲ್ಲಗಳೆದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇದಕ್ಕೆ ಯಾವುದೇ ಪುರಾವೆಯಿಲ್ಲ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆಯ...
ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ 2024ರ ಸ್ನಾತಕಪೂರ್ವ ಪದವಿ ಅರ್ಹತಾ ಪರೀಕ್ಷೆ(ನೀಟ್ ಯುಜಿ) ಫಲಿತಾಂಶಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್‌ಟಿಎ)ಗೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
ರಜಾಕಾಲದ...
ನೀಟ್ ಯುಜಿ ವೈದ್ಯಕೀಯ ಪ್ರವೇಶದ ವಿವಾದಗಳ ಬಗ್ಗೆ ಭಾನುವಾರ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನವೇ...
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ಕಲಿಸಿಕೊಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಭಾಲ್ಕಿ ತಾಲೂಕಿನ...