ಒಂದು ತಿಂಗಳಲ್ಲಿ ಮೂರ್ನಾಲ್ಕು ಘಟನೆಗಳು ನಡೆದಾಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಮಹಿಳೆಯರಿಗೆ ಸುರಕ್ಷತೆಯ ಸಂದೇಶ ರವಾನಿಸಬೇಕಿತ್ತು. ಆದರೆ ಈ ಎಳೆ ಹೆಣ್ಣುಮಕ್ಕಳ ಕೊಲೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ
ಒಂದು ತಿಂಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ...
ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ರಾಜಕೀಯಗೊಳಿಸುವ ಯತ್ನಗಳು ನಡೆಯುತ್ತಿವೆ. ಇದೇ ವೇಳೆ ಆರೋಪಿ ಫಯಾಜ್ ತಂದೆ ತಾಯಿ ವಿರುದ್ಧವೂ ಕ್ರಮ ಜರುಗಿಸಬೇಕು ಎಂಬ ಕೂಗು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ವರದಿಗಾರರಾದ ಸುನೀಲ...
ವಿದ್ಯಾರ್ಥಿನಿ ನೇಹಾ ಹಿರೇಮಠರನ್ನು ಚಾಕುವಿನಿಂದ ತಿವಿದು ಕೊಲೆಗೈದಿರುವ ಆರೋಪಿ ಫಯಾಜ್‌ಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ರಾಯಚೂರು ತಾಲೂಕ ಬೇಡ ಜಂಗಮ ಸಮಾಜ, ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ...
ಹುಬ್ಬಳ್ಳಿ ಯ ವಿದ್ಯಾರ್ಥಿನಿ ನೇಹಾ ಕೊಲೆಯನ್ನು ಕರ್ನಾಟಕ ಮುಸ್ಲಿಂ ಯುನಿಟಿ ತೀವ್ರವಾಗಿ ಖಂಡಿಸಿದೆ. ಈ ಬಗ್ಗೆ ಯುನಿಟಿಯ ಪ್ರಧಾನ ಕಾರ್ಯದರ್ಶಿಯಾದ ಖಾಸಿಂ ಸಾಬ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಫಯಾಜ್ ಎಂಬ...