ನೆಲಮಂಗಲ | ಮದುವೆಯಾಗುವ ಭರವಸೆ; ಮಹಿಳಾ ಕಾನ್‌ಸ್ಟೆಬಲ್‌ಗೆ 18 ಲಕ್ಷ ರೂ. ವಂಚನೆ

ಮ್ಯಾಟ್ರಿಮೋನಿಯಲ್‌ನಲ್ಲಿ ಪರಿಯಚವಾಗಿದ್ದ ಯುವಕನೊಬ್ಬ ಮದುವೆಯಾಗುವುದಾಗಿ ನಂಬಿಸಿ, ವರದಕ್ಷಿಣೆ ಹೆಸರಿನಲ್ಲಿ 18 ಲಕ್ಷ ರೂ. ಪಡೆದು ಮಹಿಳಾ ಕಾನ್‌ಸ್ಟೆಬಲ್‌ಗೆ ವಂಚಿಸಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ಬೆಳಕಿಗೆ ಬಂದಿದೆ. ನೆಲಮಂಗಲ ನಿವಾಸಿ, ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ...

ನೆಲಮಂಗಲ | ಸಾಕು ನಾಯಿ ಸತ್ತಿದ್ದಕ್ಕೆ ಯುವಕ ಆತ್ಮಹತ್ಯೆ

ತಾನು ಸಾಕಿದ್ದ ನಾಯಿ ಸಾನ್ನಪ್ಪಿದ ಬೇಸರದಲ್ಲಿದ್ದ ಯುವಕ, ತನ್ನ ನಾಯಿಗೆ ಹಾಕುತ್ತಿದ್ದ ಚೈನ್‌ನಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಬಳಿಕ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ಹೆಗ್ಗಡದೇವನಪುರದ ನಿವಾಸಿ ರಾಜಶೇಖರ್ ಮೃತ ದುರ್ದೈವಿ. ಅವರು...

ನೆಲಮಂಗಲ | ಬಸ್ ಚಾಲನೆ ವೇಳೆ ಹೃದಯಾಘಾತ; ಚಾಲಕ ಸಾವು

ಬಸ್ ಚಾಲನೆ ವೇಳೆ ದಿಢೀರ್ ಹೃದಯಾಘಾತವಾಗಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲ ದಾಸನಪುರ ಮಾರ್ಗಮಧ್ಯೆ ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ. ಹಾಸನ ಮೂಲದ ಕಿರಣ್ ಕುಮಾರ್(40) ಮೃತ ಚಾಲಕ. ಚಾಲಕ...

ನೆಲಮಂಗಲ | ಬೆಂಗಳೂರು ಚಲೋ; ಅತಿಥಿ ಉಪನ್ಯಾಸಕರ ಪಾದಯಾತ್ರೆ

ತುಮಕೂರಿನ ಸಿದ್ಧಗಂಗಾ ಮಠದಿಂದ ಆರಂಭವಾದ ಅತಿಥಿ ಉಪನ್ಯಾಸಕರ ಬೆಂಗಳೂರು ಚಲೋ ಪಾದಯಾತ್ರೆ ಎರಡನೇ ದಿನ ದಾಬಸ್ ಪೇಟೆದಾಟಿ ಮುಂದೆ ಸಾಗಿದೆ. "ನಮ್ಮದು ಹಸಿವಿನ ಹೋರಾಟ, ಅತಿಥಿ ಉಪನ್ಯಾಸಕರ ಪರಿಸ್ಥಿತಿ ಗಮನಿಸಿ ಆದಷ್ಟು ಬೇಗ ಈ...

ಬೆಂ. ಗ್ರಾಮಾಂತರ | ಮಹಿಳಾ ಟೆಲಿಕಾಲರ್​ಗೆ ಲೈಂಗಿಕ ಕಿರುಕುಳ; ದೂರು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಹಿಳಾ ಟೆಲಿಕಾಲರ್‌ಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದು, ನೆಲಮಂಗಲ ಟೌನ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಿಂಡಸಗೇರೆ ಗ್ರಾಮದ ನಿವಾಸಿ ಶಿವರಾಮ್ ಲೈಂಗಿಕ...

ಜನಪ್ರಿಯ

ಧರ್ಮಸ್ಥಳ | ನೇತ್ರಾವತಿ ಸ್ನಾನ ಘಟ್ಟದ ತೀರದಲ್ಲಿ ತಲೆ ಬುರುಡೆ ಪತ್ತೆ !

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟ್ಟದ ಬಳಿ ಮಾನವನ ತಲೆಬುರುಡೆ ಪತ್ತೆಯಾಗಿದ್ದು...

ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ: ಮೆಟ್ರೋ ಕಾರ್ಯಕ್ರಮದಲ್ಲಿ ಭಾಷಣ ಕೈಬಿಟ್ಟಿದ್ದಕ್ಕೆ ಸಚಿವ ಬೈರೇಗೌಡ ಆಕ್ರೋಶ

ಬೆಂಗಳೂರು ನಗರದ ಮೆಟ್ರೋ ರೈಲು ಮಾರ್ಗದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ತಮಗೆ...

ವಿಜಯಪುರ |ಇಬ್ರಾಹಿಂ ರೋಜಾದಲ್ಲಿ ನ.14, 15ರಂದು ‘ಕಲಾ ಧಾರಾ-2’ ಕಲಾ ಉತ್ಸವ

ವಿಜಯಪುರ ನಗರದ ಐತಿಹಾಸಿಕ ಇಬ್ರಾಹಿಂ ರೋಜಾ ಸ್ಮಾರಕದ 400ನೇ ವರ್ಷಾಚರಣೆಯ ಅಂಗವಾಗಿ...

Tag: nelamangala