ಒಂದು ವ್ಯವಸ್ಥೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಬೆಳವಣಿಗೆಗಳನ್ನು ಅಧ್ಯಯನ ಮಾಡುವಾಗ ಸಮಗ್ರವಾದ ದೃಷ್ಟಿಕೋನ ಅತ್ಯಗತ್ಯ. ಸಮಾಜದ ಒಟ್ಟು ವ್ಯವಸ್ಥೆ; ಅಂದರೆ, ಸಾಮಾಜಿಕ, ರಾಜಕೀಯ, ಆರ್ಥಿಕ ಮತ್ತು ಸಾಂಸ್ಕೃತಿಕ ಅಂಶಗಳು ಶಿಕ್ಷಣದ ಬೆಳವಣಿಗೆ ಮತ್ತು ಏಳು-ಬೀಳುಗಳನ್ನು...
ಹೊಸ ಶಿಕ್ಷಣ ನೀತಿ (ಎನ್‌ಇಪಿ)ಯನ್ನು ಅಳವಡಿಸಿಕೊಳ್ಳಲು ಯಾವುದೇ ರಾಜ್ಯದ ಮೇಲೆ ನ್ಯಾಯಾಲಯವು ಒತ್ತಡ ಹೇರಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ರಾಜ್ಯಗಳಿಗೆ ಎನ್‌ಇಪಿ ಅಳವಡಿಸಿಕೊಳ್ಳಲು ಸೂಚನೆ ನೀಡುವಂತೆ ಕೋರಿದ್ದ ಅರ್ಜಿಯನ್ನು ತಿಸ್ಕರಿಸಿದೆ....
ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯಲ್ಲಿ ತ್ರಿಭಾಷಾ ಸೂತ್ರವನ್ನು ಅಳವಡಿಸಿ, ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಮಾಡಲು ಕೇಂದ್ರ ಸರ್ಕಾರ ಹವಣಿಸುತ್ತಿದೆ. ತ್ರಿಭಾಷಾ ನೀತಿಯ ವಿರುದ್ಧ ದಕ್ಷಿಣದ ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ಎನ್‌ಪಿಇ ಜಾರಿ...
ಭಾರತ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಅನೇಕ ವಿಚಾರಗಳಿಗೆ ಜಟಾಪಟಿ ಆಗುತ್ತಲೇ ಇರುತ್ತದೆ. ಕಳೆದ ಹತ್ತು ವರ್ಷಗಳಲ್ಲಿ ಈ ಜಟಾಪಟಿ ಮೇಲಿಂದ ಮೇಲೆ ಹಲವು ವಿಷಯಗಳ ತುಸು ಹೆಚ್ಚೇ ಎನಿಸುವಷ್ಟು...
ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶುರು ಮಾಡುವ ಬಗ್ಗೆ ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಆದರೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಡಾ. ಪುರುಷೋತ್ತಮ ಬಿಳಿಮಲೆ ಅವರು ಈ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ...