ವಿಜಯಪುರ | ನಾಲ್ಕು ವರ್ಷದ ಪದವಿ ಹೇರಿಕೆ ಎಐಡಿಎಸ್‌ಒ ಖಂಡನೆ

ಎನ್‌ಇಪಿ-2020ರ ಅಡಿಯಲ್ಲಿ ನಾಲ್ಕು ವರ್ಷದ ಪದವಿ ಹೇರಿಕೆಯನ್ನು ವಿಜಯಪುರ ಜಿಲ್ಲಾ ಎಐಡಿಎಸ್‌ಒ ಖಂಡಿಸಿದೆ.ಈ ಬಗ್ಗೆ ಎಐಡಿಎಸ್‌ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಪತ್ರಿಕಾ ಹೇಳಿಕೆ ನೀಡಿದ್ದು, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು...

ಎನ್‌ಇಪಿ ಜಾರಿಗೆ ಒತ್ತಡ ಸರಿಯಲ್ಲ, ಇದರಿಂದ ಕೇಂದ್ರ ಸರ್ಕಾರ ಅನುದಾನ ನಿಲ್ಲಿಸಲು ಸಾಧ್ಯವಿಲ್ಲ: ಸಚಿವ ಎಂ ಸಿ ಸುಧಾಕರ್

ರಾಜ್ಯದಲ್ಲಿ ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ಜಾರಿ ಮಾಡದಿದ್ದರೆ ಕೇಂದ್ರ ಸರ್ಕಾರ ಅನುದಾನ ನಿಲ್ಲಿಸುವುದು ಸಾಧ್ಯವಿಲ್ಲ. ನಮ್ಮ ಮೇಲೆ ಒತ್ತಡ ಹಾಕುವುದು ಕೂಡ ಸರಿಯಲ್ಲ ಎಂದು ಸಚಿವ ಎಂ ಸಿ ಸುಧಾಕರ್ ಹೇಳಿದರು.ಸೋಮವಾರ...

‘ಎನ್ಇಪಿ ಅಧಿಕೃತವಾಗಿ ರದ್ದಾಗಿದೆಯೇ?’ ಬಗೆಹರಿಯದ ಬಿಕ್ಕಟ್ಟುಗಳು

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅವರು 'ನಾವು ಎನ್‌ಇಪಿ 2020ಯನ್ನು ತಿರಸ್ಕರಿಸಿದ್ದೇವೆ. ಹೀಗಾಗಿ ಎನ್‌ಸಿಎಫ್ 2023ಯನ್ನು ಅನುಸರಿಸುವ ಅಗತ್ಯವಿಲ್ಲ, ಎನ್‌ಸಿಎಫ್ 2005ನ್ನು ಅನುಸರಿಸುತ್ತೇವೆ' ಎಂದು ಹೇಳಿದ್ದಾರೆ.ಈಗಿರುವ ಪ್ರಶ್ನೆ ಎಂದರೆ ಎನ್ಇಪಿ 2020 ಅಧಿಕೃತವಾಗಿ...

ರಾಜ್ಯದಲ್ಲಿ ಸೋನಿಯಾ ಶಿಕ್ಷಣ ನೀತಿ (ಎಸ್‌ಇಪಿ) ಜಾರಿಗೆ ತರುತ್ತಿದ್ದೀರಾ? ಬಿ ಸಿ ನಾಗೇಶ್‌ ಕಿಡಿ

ಎನ್‌ಇಪಿ ಅನ್ನು ‘ನಾಗಪುರ ಶಿಕ್ಷಣ ನೀತಿ’ ಎಂದಿದ್ದ ಕಾಂಗ್ರೆಸ್‌ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ಪ್ರಶ್ನೆ ಮುಂದಿಟ್ಟ ನಾಗೇಶ್ಎನ್‌ಇಪಿಯನ್ನು ಅನ್ನು ‘ನಾಗಪುರ ಶಿಕ್ಷಣ ನೀತಿ’ ಎನ್ನುವ ಉಪ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಎಸ್‌ಇಪಿ (ಸೋನಿಯಾ...

ಕರ್ನಾಟಕದಲ್ಲೇ ಮೊದಲು ಎನ್ಇಪಿ‌ ಜಾರಿ ಮಾಡುವ ತರಾತುರಿ ಏನಿದೆ: ಡಿಕೆ ಶಿವಕುಮಾರ್ ಪ್ರಶ್ನೆ

ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡುವ ನಿರ್ಧಾರದಿಂದ ಹಿಂದೆ ಸರಿಯಲ್ಲಗುಜರಾತ್, ಉತ್ತರ ಪ್ರದೇಶದಲ್ಲಿ ಎನ್ಇಪಿ ಜಾರಿ ಏಕೆ ಮಾಡಿಲ್ಲ: ಡಿಕೆಶಿ ಕಿಡಿಅಧಿಕಾರಕ್ಕೆ ಬಂದ ನಂತರ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡುತ್ತೇವೆ ಎಂದು...

ಜನಪ್ರಿಯ

ಅಮೆರಿಕದ ಕಾಲೇಜುಗಳ ವಿದೇಶಿ ವಿದ್ಯಾರ್ಥಿಗಳಿಗೆ ಗ್ರೀನ್ ಕಾರ್ಡ್: ಡೊನಾಲ್ಡ್ ಟ್ರಂಪ್ ಭರವಸೆ

ವಲಸಿಗರ ಬಗ್ಗೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೃದು ನೀತಿ...

ಭಾರತದ ಶಿಕ್ಷಣ ವ್ಯವಸ್ಥೆ ನಾರುತಿದ್ದರು, ಮೋದಿಯ ಪರಿಮಳದ ಭಾಷಣ

NEET, NET ಕುರಿತಾಗಿ ದೇಶದಲ್ಲೇ ದೊಡ್ಡ ಹಗರಣ ನಡೀತಾ ಇದೆ, ವಿದ್ಯಾರ್ಥಿಗಳ...

ಜಗನ್ ರೆಡ್ಡಿ ಅವರ ವೈಎಸ್‌ಆರ್‌ ಕಾಂಗ್ರೆಸ್‌ನ ನಿರ್ಮಾಣ ಹಂತದಲ್ಲಿದ್ದ ಕೇಂದ್ರ ಕಚೇರಿ ಕೆಡವಿದ ಆಂಧ್ರ ಸರ್ಕಾರ

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಸೀತಾನಗರಂನಲ್ಲಿ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ...

ಇದು ಕನ್ನಡಿಗನ ಹೊಸ ಆವಿಷ್ಕಾರ, ಪ್ರತಿ ಅಡಿಗೆ ಮನೆಯಲ್ಲುಇರಲೇಬೇಕು!

ಕಣ್ಣಿಗೆ ಕಾಣದ ಪ್ಲಾಸ್ಟಿಕ್ ಕಣಗಳು (Microplastics) ಎಷ್ಟೋ ಬಾರಿ ಆಹಾರದ ಜೊತೆಗೆ...

Tag: nep