ಹಲವು ದಶಕಗಳಿಂದ ಅತ್ಯಂತ ಶಿಸ್ತುಬದ್ಧವಾಗಿ ನಡೆದುಕೊಂಡು ಬಂದಿದ್ದ ಸಂಪ್ರದಾಯ ಹಾಗೂ ನಿಯಮಗಳನ್ನು ಮುರಿದು, 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ ಮೊದಲ ಬಾರಿಗೆ ದೆಹಲಿಯಿಂದ ಗುಜರಾತ್ಗೆ ಸ್ಥಳಾಂತರಿಸಲಾಗುತ್ತಿದೆ. ನವದೆಹಲಿಯ ವಿಜ್ಞಾನ...
ಜುಲೈ 20ರಂದು ಸಂಸತ್ ಭವನದ ಕಡೆಗೆ ನಡೆದ ಪ್ರತಿಭಟನಾ ಮೆರವಣಿಗೆಯ ವೇಳೆ ಪೆಲೆಟ್ ಗನ್ ದಾಳಿಯಿಂದ ಗಾಯಗೊಂಡಿದ್ದ 19 ವರ್ಷದ ವಿದ್ಯಾರ್ಥಿ ಸಾಹಿಲ್ ಲೋಚಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕೊನೆಗೂ ಎಫ್ಐಆರ್...
ಬಿಹಾರದ ಪೂರ್ಣಿಯಾ ಕ್ಷೇತ್ರದ ಪಕ್ಷೇತರ ಸಂಸದ ಪಪ್ಪು ಯಾದವ್ ಅವರ ಮೇಲೆ ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿ ವೇಳೆ ದುಷ್ಕರ್ಮಿಯೊಬ್ಬ ಶೂ ಎಸೆದು ದಾಳಿ ನಡೆಸಿದ್ದಾನೆ. ಇದೇ ವೇಳೆ ಆತ ಚಾಕುವಿನಿಂದ ಹತ್ಯೆ ಮಾಡಲು...
ಭಾರತದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಶಾಂತಿಯುತವಾಗಿ ಸಭೆ ಸೇರಲು ಮತ್ತು ಸರ್ಕಾರದ ನೀತಿಗಳನ್ನು ವಿರೋಧಿಸಿ ಧ್ವನಿ ಎತ್ತಲು ಮೂಲಭೂತ ಹಕ್ಕನ್ನು ನೀಡಿದೆ. ಆದರೆ, ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವೆನಿಸಿಕೊಂಡ ಮಾಧ್ಯಮಗಳು, ಸತ್ಯಾಸತ್ಯತೆಯನ್ನು ಪರಿಶೀಲಿಸದೆ, ಸಂಶಯಾಸ್ಪದ...
ಸಾಂಪ್ರದಾಯಿಕ ಪ್ರತಿಭಟನೆ ಎಂದರೆ ಕೇವಲ ಉಗ್ರ ಘೋಷಣೆಗಳು, ಧರಣಿ ಮತ್ತು ರಸ್ತೆ ತಡೆಗಳಷ್ಟೇ ನೆನಪಾಗುತ್ತಿದ್ದ ಕಾಲ ಬದಲಾಗಿದೆ. ನೀಟ್ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ರಾಷ್ಟ್ರರಾಜಧಾನಿ...