ಕೇಂದ್ರದಿಂದ ಲಿಖಿತ ಭರವಸೆ: 26 ದಿನಗಳ ಬಳಿಕ ಸೋನಮ್ ವಾಂಗ್‌ಚುಕ್ ಉಪವಾಸ ಅಂತ್ಯ

ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ 'ಕಾಕ್‌ರೋಚ್ ಜನತಾ ಪಾರ್ಟಿ' (CJP) ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಆಂದೋಲನಕ್ಕೆ ಬೆಂಬಲ ಸೂಚಿಸಿ, ಕಳೆದ 26 ದಿನಗಳಿಂದ ಆಮರಣಾಂತ ಉಪವಾಸ ನಡೆಸುತ್ತಿದ್ದ...

“ಯುವಕರ ಭವಿಷ್ಯ ನಾಶ ಮಾಡಿದ್ದೇ ನೀವು”: ಮೋದಿ ‘ನೀಟ್’ ಹೇಳಿಕೆಗೆ ರಾಹುಲ್ ವಾಗ್ದಾಳಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದಂತೆ ತಪ್ಪಿತಸ್ಥರನ್ನು ಶೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರು 'ತ್ವರಿತಗತಿ ನ್ಯಾಯಾಲಯ' (Fast-track courts) ಸ್ಥಾಪಿಸುವ ಘೋಷಣೆ ಮಾಡಿದ ಬೆನ್ನಲ್ಲೇ, ಲೋಕಸಭೆಯ ವಿರೋಧ ಪಕ್ಷದ...

ಸಿಜೆಪಿ ಆಂದೋಲನಕ್ಕೆ ಬಾಲಿವುಡ್ ‘ಭಾಯಿಜಾನ್’ ಬೆಂಬಲ: ಪ್ರತಿಭಟನೆ ರಾಜಕೀಯವಾಗಿ ‘ಹೈಜಾಕ್’ ಆಗದಿರಲಿ ಎಂದ ಸಲ್ಮಾನ್

ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ದೆಹಲಿಯಲ್ಲಿ ನಡೆಯುತ್ತಿರುವ 'ಕಾಕ್‌ರೋಚ್ ಜನತಾ ಪಾರ್ಟಿ' (CJP) ನೇತೃತ್ವದ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಗೆ ಇದೀಗ ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ....

ಗುರುತಿನ ಚೀಟಿಯಿಲ್ಲ, ಸಮವಸ್ತ್ರವೂ ಇಲ್ಲ: ಪ್ರತಿಭಟನಾಕಾರರ ಮೇಲೆ ಲಾಠಿ ಬೀಸಿದ ಈ ಅಪರಿಚಿತರು ಯಾರು?

ಸೋಮವಾರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಸಾಮಾನ್ಯ ಉಡುಪು (ಶರ್ಟ್, ಪ್ಯಾಂಟ್ ಮತ್ತು ಚಪ್ಪಲಿ) ಧರಿಸಿದ್ದ ಕೆಲವರು, ತಲೆಗೆ ಪೊಲೀಸ್ ಹೆಲ್ಮೆಟ್ ಹಾಕಿಕೊಂಡು ಮತ್ತು ಕೈಯಲ್ಲಿ ಲಾಠಿ ಹಿಡಿದು ಗುಂಪನ್ನು ನಿಯಂತ್ರಿಸುತ್ತಿರುವ ದೃಶ್ಯಗಳು ಭಾರಿ...

ದೆಹಲಿಯಲ್ಲಿ 11 ವರ್ಷದ ಬಾಲಕಿಯ ಅತ್ಯಾಚಾರವೆಸಗಿ ಕೊಂದ ಕ್ಯಾಬ್‌ ಚಾಲಕ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ದಕ್ಷಿಣ ದೆಹಲಿಯ ಛತ್ತರ್‌ಪುರ ಮೆಟ್ರೊ ನಿಲ್ದಾಣದ ಬಳಿಯ ಫುಟ್‌ಪಾತ್‌ ಮೇಲೆ ತನ್ನ ಪೋಷಕರೊಂದಿಗೆ ನಿದ್ರಿಸುತ್ತಿದ್ದ 11 ವರ್ಷದ ಬಾಲಕಿಯನ್ನು ಕ್ಯಾಬ್‌ ಚಾಲಕನೊಬ್ಬ ಅಪಹರಿಸಿ, ಅತ್ಯಾಚಾರವೆಸಗಿ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: New Delhi