ಪ್ರಧಾನಿ ಮೋದಿಯಿಂದ ನೂತನ ಸಂಸತ್‌ ಭವನ ಲೋಕಾರ್ಪಣೆ | ಕಟ್ಟಡ ನಿರ್ಮಿಸಿದ ಕಾರ್ಮಿಕರಿಗೆ ಸನ್ಮಾನ

ನೂತನ ಸಂಸತ್‌ ಭವನ ಕಟ್ಟಡದ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ಸೆಂಗೋಲ್‌ ಸ್ಥಾಪನೆ 64,500 ಚದರ ಮೀಟರ್ ವಿಸ್ತೀರ್ಣದಲ್ಲಿ ನಿರ್ಮಾಣವಾಗಿರುವ ನೂತನ ಸಂಸತ್‌ ಕಟ್ಟಡ ಹಲವು ವಿರೋಧಗಳ ನಡುವೆ ದೆಹಲಿಯಲ್ಲಿ ನಿರ್ಮಾಣವಾಗಿರುವ ನೂತನ ಸಂಸತ್‌ ಭವನ ಕಟ್ಟಡವನ್ನು...

ರಾಷ್ಟ್ರಪತಿಗಳು ಏಕೆ ಸಂಸತ್ ಭವನ ಉದ್ಘಾಟಿಸಬಾರದು: ನಟ ಕಮಲ್‌ ಹಾಸನ್‌ ಪ್ರಶ್ನೆ

"ದೇಶದ ಹೆಮ್ಮೆಯ ಈ ಕ್ಷಣವು ರಾಜಕೀಯವಾಗಿ ವಿಭಜನೆಯಾಗಿದೆ. ನಾನು ನನ್ನ ಪ್ರಧಾನಿಯವರಿಗೆ ಒಂದು ಸರಳ ಪ್ರಶ್ನೆ ಕೇಳುತ್ತೇನೆ. ನಮ್ಮ ಹೊಸ ಸಂಸತ್ತಿನ ಉದ್ಘಾಟನೆಗೆ ಭಾರತದ ರಾಷ್ಟ್ರಪತಿಗಳು ಏಕೆ ಹಾಜರಾಗಬಾರದು ಎಂದು ದಯವಿಟ್ಟು ದೇಶಕ್ಕೆ...

ಸೆಂಗೋಲ್‌ ವಿವಾದ | ರಾಜದಂಡ ಹಸ್ತಾಂತರಕ್ಕೆ ಪುರಾವೆಗಳಿಲ್ಲ; ಕಾಂಗ್ರೆಸ್‌ ಆರೋಪ, ಬಿಜೆಪಿ ಸಮರ್ಥನೆ

ಉದ್ಘಾಟನೆಯ ದಿನದಂದು ಲೋಕಸಭೆಯಲ್ಲಿ ಸೆಂಗೋಲ್‌ ರಾಜದಂಡ ಸ್ಥಾಪನೆ ಸಂಸತ್ತಿನ ಉದ್ಘಾಟನಾ ಸಮಾರಂಭಕ್ಕೆ ಕಾಂಗ್ರೆಸ್‌ ಸೇರಿ 20 ಪಕ್ಷಗಳು ಬಹಿಷ್ಕಾರ ನೂತನ ಸಂಸತ್‌ ಭವನದಲ್ಲಿ ಸ್ಥಾಪನೆಯಾಗಲಿರುವ ತಮಿಳುನಾಡಿನ ಐತಿಹಾಸಿಕ ರಾಜದಂಡ ಸೆಂಗೋಲ್‌ ಈಗ ವಿವಾದದ ವಿಷಯವಾಗಿದ್ದು, ಬಿಜೆಪಿ...

ಹೊಸ ಸಂಸತ್ ಭವನ ಉದ್ಘಾಟನೆ | ಅರ್ಜಿ ವಜಾಗೊಳಿಸಿದ ‘ಸುಪ್ರೀಂ’

ನೂತನಸಂಸತ್ ಭವನ ಉದ್ಘಾಟನೆ ಸಂಬಂಧ ಅರ್ಜಿ ಸಲ್ಲಿಸಿದ್ದ ವಕೀಲ ಜಯ ಸುಕಿನ್ ಕಾಂಗ್ರೆಸ್‌ ಸೇರಿ 20 ಪಕ್ಷಗಳಿಂದ ಸಂಸತ್ ಭವನ ಉದ್ಘಾಟನಾ ಸಮಾರಂಭ ಬಹಿಷ್ಕಾರ ಭಾರತದ ಪ್ರಥಮ ಪ್ರಜೆ ಎನಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ...

ನೂತನ ಸಂಸತ್‌ ಭವನ ಉದ್ಘಾಟನೆ | 25 ಪಕ್ಷಗಳು ಭಾಗವಹಿಸುವ ಸಾಧ್ಯತೆ

ಕಾಂಗ್ರೆಸ್‌ ಸೇರಿ 19 ಪಕ್ಷಗಳು ಸೇರಿ ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಿರುವ ನಡುವೆಯೇ ಸಮಾರಂಭದಲ್ಲಿ ಸುಮಾರು 25 ಪಕ್ಷಗಳು ಭಾಗವಹಿಸುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ಶುಕ್ರವಾರ (ಮೇ 26)...

ಜನಪ್ರಿಯ

ವಿಶ್ವಕಪ್ ಸಿದ್ಧತೆಗೆ ಕಿವೀಸ್ ಸರಣಿ ಪರೀಕ್ಷೆ: ಗಿಲ್– ಶ್ರೇಯಸ್ ನಾಯಕತ್ವದಲ್ಲಿ ಟೀಂ ಇಂಡಿಯಾ ಸಜ್ಜು

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಬಹುನಿರೀಕ್ಷಿತ ಕ್ರಿಕೆಟ್ ಸರಣಿಗೆ ಕ್ಷಣಗಣನೆ ಆರಂಭವಾಗಿದೆ....

ʼಸುಪ್ರೀಂ ಕೋರ್ಟ್‌ ವಶಕ್ಕೂ ಮೋದಿ ಸರ್ಕಾರ ಯತ್ನʼ; ಕಪಿಲ್‌ ಸಿಬಲ್‌ ಮಾತಿನ ಹಿಂದಿನ ಮರ್ಮವೇನು?

ಕೇಂದ್ರ ಸರ್ಕಾರವು ಮಾಧ್ಯಮ ಸೇರಿದಂತೆ ಹಲವು ಸಾಂವಿಧಾನಿಕ ಹಾಗೂ ಸಾಂಸ್ಥಿಕ ವ್ಯವಸ್ಥೆಗಳನ್ನು...

ಟೈಗರ್ ಶ್ರಾಫ್ ದಾಳಿ ಪ್ರಕರಣ: ಗುಂಡಿಗೆ ಗುಂಡೇಟಿನಿಂದಲೇ ಉತ್ತರ; ಡಿಸಿಎಂ ಏಕನಾಥ್ ಶಿಂಧೆ ಎಚ್ಚರಿಕೆ

ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ...

Tag: new Parliament House