ರಾಹುಲ್ ಗಾಂಧಿ ಲಾರಿ ಪ್ರಯಾಣ: ಅಮೆರಿಕದ ಡ್ರೈವರ್ ಕೊಟ್ಟ ಸಂದೇಶ ಏನು?

ಅಮೆರಿಕ ಪ್ರವಾಸದಲ್ಲಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಟ್ರಕ್ ಡ್ರೈವರ್ ಜೊತೆ ಪ್ರಯಾಣ ಮಾಡಿದ್ದಾರೆ. ಈ ಹಿಂದೆ ಭಾರತದ ಲಾರಿ ಚಾಲಕರ ಸಮಸ್ಯೆ ಆಲಿಸಿದ್ದ ಅವರು, ಅಮೆರಿಕ ರಾಜಧಾನಿ ವಾಷಿಂಗ್ಟನ್‌ ನಗರದಿಂದ ನ್ಯೂಯಾರ್ಕ್‌...

ಪ್ರಧಾನಿ ಮೋದಿಯಿಂದ ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿ ಚಾಲನೆ : ರಾಹುಲ್‌ ಗಾಂಧಿ

ನ್ಯೂಯಾರ್ಕ್‌ನ ಜಾವಿಟ್ಸ್ ಸೆಂಟರ್‌ನಲ್ಲಿ ರಾಹುಲ್ ಗಾಂಧಿ ಮಾತುಒಡಿಶಾ ರೈಲು ಅಪಘಾತದಲ್ಲಿ ಮೃತರಿಗೆ ಜಾವಿಟ್ಸ್ ಸೆಂಟರ್‌ನಲ್ಲಿ ಸಂತಾಪಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ...

ಬಿಜೆಪಿಯ ದ್ವೇಷ ತುಂಬಿದ ಸಿದ್ಧಾಂತವನ್ನು ಭಾರತೀಯರು ಸೋಲಿಸುತ್ತಾರೆ: ರಾಹುಲ್ ಗಾಂಧಿ

ʻಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಯ ದ್ವೇಷ ತುಂಬಿದ ಸಿದ್ಧಾಂತವನ್ನು ಭಾರತೀಯರು ಸೋಲಿಸುತ್ತಾರೆ' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.ಭಾರತೀಯ ಸಾಗರೋತ್ತರ ಕಾಂಗ್ರೆಸ್‌ (ಯುಎಸ್‌ಎ) ಶನಿವಾರ ನ್ಯೂಯಾರ್ಕ್‌ನಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಮಾತನಾಡಿದ  ಕಾಂಗ್ರೆಸ್‌ ಸಂಸದ ರಾಹುಲ್‌,...

ಅಮೆರಿಕ ಮ್ಯಾಡಿಸನ್‌ನಲ್ಲಿ ಜೂನ್ 4ಕ್ಕೆ ರಾಹುಲ್ ಗಾಂಧಿ ಸಮಾವೇಶ

ಅಮೆರಿಕ ನ್ಯೂಯಾರ್ಕ್‌ನಲ್ಲಿ ರಾಹುಲ್ ಗಾಂಧಿ ಸಮಾವೇಶಜೂನ್ 22ಕ್ಕೆ ಅಮೆರಿಕಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮಾವೇಶ ಮತ್ತು ಚರ್ಚೆಗಳಲ್ಲಿ ಭಾಗವಹಿಸಲು ಇದೇ ತಿಂಗಳ 31ರಂದು 10 ದಿನಗಳ ಕಾಲ...

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ

ಅಮೆರಿಕ ಅಧ್ಯಕ್ಷೀಯ ಚುನಾವಣೆ ಸಂದರ್ಭದಲ್ಲಿ ನೀಲಿಚಿತ್ರ ತಾರೆಗೆ ಹಣ ಸಂದಾಯ ಮಾಡಿದ ಕ್ರಿಮಿನಲ್ ಆರೋಪದ ಮೇಲೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಲಾಗಿದೆ.ಮ್ಯಾನ್‌ಹಟನ್ ನ್ಯಾಯಾಲಯದಲ್ಲಿ ವಿಚಾರಣೆ ಒಳಗಾಗುವ ಮುಂಚಿತವಾಗಿ ಪೊಲೀಸರಿಗೆ...

ಜನಪ್ರಿಯ

ಮಾದಿಗರ ಸ್ವಾಭಿಮಾನಕ್ಕೆ ಮಂದಕೃಷ್ಣರಿಂದ ಧಕ್ಕೆ; ಬಿಜೆಪಿ ಸೋಲಿಸಲು ಸಮುದಾಯ ಕರೆ

ಮಾದಿಗ ಸಮುದಾಯಕ್ಕೆ ನಾಯಕರಾದವರು ನ್ಯಾಯಬದ್ಧವಾಗಿ, ಸಂವಿಧಾನ ಬದ್ಧವಾಗಿ, ಸೈದ್ಧಾಂತಿಕ ಸ್ಪಷ್ಟತೆಯಿಂದ ಇರಬೇಕು:...

ಲೋಕಸಭಾ ಚುನಾವಣೆ | ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟ

ಕರ್ನಾಟಕ ರಾಜ್ಯ ಲಿಂಗತ್ವ ಹಾಗೂ ಲೈಂಗಿಕತೆ ಅಲ್ಪಸಂಖ್ಯಾತರ ಒಕ್ಕೂಟವು ಕಾಂಗ್ರೆಸ್ ಪಕ್ಷದ...

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ಚುನಾವಣೆ ಬಹಿಷ್ಕಾರ; ಗ್ರಾಮಸ್ಥರ ಎಚ್ಚರಿಕೆ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಬೆಳಗೆರೆ ಪಂಚಾಯಿತಿಯ ಭಾಗದ ಎಲ್ಲ ಗ್ರಾಮಗಳ...

Tag: New York