₹2,000 ಕೋಟಿ ಆಸ್ತಿ, 3 ಕೋಟಿಗೆ ಡೀಲ್: ಸಾಲದಾತರಿಗೆ ನಾಮ ಹಾಕಿದ ಅದಾನಿ ವೃತ್ತಾಂತ

ಮುಂಬೈನ BKCಯಲ್ಲಿ ₹2,000 ಕೋಟಿ ಬೆಲೆಬಾಳುವ ಪ್ರಾಜೆಕ್ಟ್ ಕೇವಲ ₹3 ಕೋಟಿಗೆ ಅದಾನಿ ಪಾಲು! ಆಸ್ತಿಯ ಮೌಲ್ಯವನ್ನು ‘ಶೂನ್ಯ’ ಎಂದು ಬಿಂಬಿಸಿದ್ದು ಹೇಗೆ? ಕೊರ್ಬಾ ವೆಸ್ಟ್‌ನಲ್ಲಿ ತನ್ನದೇ ಕಂಪನಿಗೆ ತಾನೇ ಮತ ಹಾಕಿಕೊಂಡ...

ʼನ್ಯೂಸ್‌ಲಾಂಡ್ರಿʼ ಪತ್ರಕರ್ತೆಯರ ವಿರುದ್ಧ ಮಾನಹಾನಿ; ಪೋಸ್ಟ್‌ಗಳನ್ನು ಅಳಿಸಲು ಅಭಿಜಿತ್ ಅಯ್ಯರ್‌ಗೆ ಹೈಕೋರ್ಟ್ ತಾಕೀತು

ನ್ಯೂಸ್‌ಲಾಂಡ್ರಿ ಕಾರ್ಯನಿರ್ವಾಹಕ ಸಂಪಾದಕಿ ಮನೀಷಾ ಪಾಂಡೆ ಮತ್ತು ಇತರ ಎಂಟು ಪತ್ರಕರ್ತೆಯರ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಹಾಕಿದ್ದ ಬಲಪಂಥೀಯ ಲೇಖಕ ಅಭಿಜಿತ್ ಅಯ್ಯರ್ ಮಿತ್ರ ಅವರನ್ನು ದೆಹಲಿ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಐದು...

2013ರಲ್ಲಿ ಯುಪಿಎ ಸ್ಥಾಪಿಸಿದ್ದ ಚುನಾವಣಾ ಟ್ರಸ್ಟ್ ಯೋಜನೆಯಿಂದ ಬಿಜೆಪಿ ಫಲಾನುಭವಿಯಾಗಿದ್ದು ಹೇಗೆ?

ಚುನಾವಣಾ ಬಾಂಡ್ ವಿಚಾರದ ಬಗ್ಗೆ 'ದಿ ನ್ಯೂಸ್‌ ಮಿನಿಟ್' ಹಾಗೂ 'ನ್ಯೂಸ್‌ ಲಾಂಡ್ರಿ' ಸ್ವತಂತ್ರ ಮಾಧ್ಯಮ ಸಂಸ್ಥೆಗಳು ತನಿಖಾ ವರದಿಯನ್ನು ಸರಣಿ ರೂಪದಲ್ಲಿ ಪ್ರಕಟಿಸುತ್ತಿದೆ. ಈ ಸರಣಿಯ ಮೂರನೇ ಭಾಗ. ಮೊದಲ ಎರಡು...

ದೇಣಿಗೆ ನೀಡಿ ಇಲ್ಲವೇ ಇಡಿ, ಐಟಿ ದಾಳಿ ಎದುರಿಸಿ: 30 ಸಂಸ್ಥೆಗಳಿಂದ ₹335 ಕೋಟಿ ಬಿಜೆಪಿಗೆ

ಬಿಜೆಪಿಗೆ 2018-19 ಮತ್ತು 2022-23 ಅವಧಿಯಲ್ಲಿ ₹335 ಕೋಟಿ ದೇಣಿಗೆ ನೀಡಿದ್ದ ಕನಿಷ್ಠ 30 ಸಂಸ್ಥೆಗಳ ವಿರುದ್ದ ಅದೇ ಅವಧಿಯಲ್ಲಿ ತನಿಖಾ ಸಂಸ್ಥೆಗಳಾದ ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯಗಳು ತನಿಖೆ ಕೈಗೊಂಡಿದ್ದವು. ಈ...

ಮತ್ತೆ ಮತ್ತೆ ಸಾಯುವ ದಾವೂದ್; ಈ ಬಾರಿ ಮಾಧ್ಯಮಗಳ ವರದಿ ಹೀಗಿತ್ತು..!

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಾವಿನ ಸುದ್ದಿಗಳು ’ತೋಳ ಬಂತು ತೋಳ ಕಥೆ’ಯಂತೆ ಆಗದಿರಲಿ ಅಲ್ಲವೇ? ಮೋಸ್ಟ್‌ ವಾಂಟೆಡ್‌ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಾವಿನ ಸುದ್ದಿ ನಮ್ಮ  ಮಾಧ್ಯಮಗಳಲ್ಲಿ ಹಬ್ಬರಿಸುವುದು ಆಮೇಲೆ ತಣ್ಣಗಾಗುವುದು ಇದೇ...

ಜನಪ್ರಿಯ

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...

ಬೆಳಗಾವಿ | ಜಾತ್ರೆಯ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಶೇಲ್ಲೆವ್ವಾ ದೇವಸ್ಥಾನದ ಜಾತ್ರೆಯಲ್ಲಿ...

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ...

ಮೂರು ಮೈತೇಯಿ ಯುವಕರ ಹತ್ಯೆ ಖಂಡಿಸಿ ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ: ಐದು ಜಿಲ್ಲೆಗಳಲ್ಲಿ ಜನಜೀವನ ಸ್ತಬ್ಧ

ಕಾಂಗ್‌ಪೋಕ್ಪಿ ಜಿಲ್ಲೆಯ ಸುನುರೋಕ್ ಬೆಟ್ಟದ ಪ್ರದೇಶದಲ್ಲಿ ಅಕ್ಟೋಬರ್ 19 ರಂದು ಸೌದೆ...

Tag: Newslaundry