ದೃಶ್ಯ, ಸಾಮಾಜಿಕ ಮಾಧ್ಯಗಳು ಅದಷ್ಟೇ ಸದ್ದು ಮಾಡಿದರೂ ಪತ್ರಿಕೆಗಳು ಜನರ ವಿಶ್ವಾಸ ಉಳಿಸಿಕೊಂಡು ಮಹತ್ವ ಕಾಪಾಡಿಕೊಂಡಿವೆ ಎಂದು ಕೆಪಿಸಿಸಿ ನೂತನ ಉಪಾಧ್ಯಕ್ಷೆ ರಾಜಶ್ರೀ ಸ್ವಾಮಿ ಅವರು ನುಡಿದರು.
ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಹಾಗೂ ವರದಿಗಾರರ ಸಂಘದ ಆಶ್ರಯದಲ್ಲಿ ನಗರದ ಬೀದರ ಸವಿತಾ ಭವನದಲ್ಲಿ ಆಯೋಜಿಸಿದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮುದ್ರಣ ಮಾಧ್ಯಮದ ಮೇಲೆ ಜನರು ಹೆಚ್ಚು ನಂಬಿಕೆ, ವಿಶ್ವಾಸವಿದೆ. ಪತ್ರಿಕೆಗಳು ದೀರ್ಘಕಾಲ ದಸ್ತಾವೇಜು ರೀತಿಯಲ್ಲಿ...
ಆಹಾರ ಪದಾರ್ಥಗಳನ್ನು ಪೊಟ್ಟಣ ಕಟ್ಟಲು ಪತ್ರಿಕೆಗಳನ್ನು ಬಳಸಬಾರದು ಎಂದು ಎಫ್‌ಎಸ್‌ಎಸ್‌ಎಐ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಓ) ಜಿ. ಕಮಲಾ ವರ್ಧನ ರಾವ್ ಎಚ್ಚರಿಸಿದ್ದಾರೆ.
ದೇಶಾದ್ಯಂತ ಗ್ರಾಹಕರು ಮತ್ತು ಆಹಾರ ಮಾರಾಟಗಾರರು ಆಹಾರ ಪದಾರ್ಥಗಳನ್ನು...